ದ.ಕ. ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಜಿಲ್ಲಾ ಸಮಾವೇಶ ಮಾ.19 ರಂದು ಪಂಜದಲ್ಲಿ ನಡೆಯಲಿದ್ದು, ಪೂರ್ವಭಾವಿ ಸಭೆಯು ಇಂದಯ ಅಯ್ಯನಕಟ್ಟೆ ದೀನ್ ದಯಾಳ್ ಸಭಾಂಗಣದಲ್ಲಿ ಜರಗಿತು. ಈ ಸಭೆಯಲ್ಲಿ ಸಚಿವರಾದ ಅಂಗಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿ.ಪಂ.ಮಾಜಿ ಸದಸ್ಯೆ ಪುಷ್ಪಾವತಿ ಬಾಳಿಲ, ವಸಂತ ನಡುಬೈಲು ಹಾಗೂ ಕಾರ್ಯಕ್ರರ್ತರು ಉಪಸ್ಥಿತರಿದ್ದರು.
- Thursday
- November 21st, 2024