Ad Widget

ಮರಕತ : ನೂತನ ಸೇತುವೆ ಉದ್ಘಾಟನೆ ನೆರವೇರಿಸಿದ ಸಚಿವರಾದ ಎಸ್. ಅಂಗಾರ

. . . . .

ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಕೇಂದ್ರ ಸರಕಾರದ ಪಶ್ಚಿಮ ವಾಹಿನಿ ಯೋಜನೆಯಡಿಯಲ್ಲಿ ರೂ.6.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟು, ಸೇತುವೆಯನ್ನು ಸಚಿವರಾದ ಎಸ್. ಅಂಗಾರರವರು ಇಂದು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಗುತ್ತಿಗಾರು ಪ್ರಾ. ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗ್ರಾ.ಪಂ.ಉಪಾಧ್ಯಕ್ಷರಾದ ಪ್ರಮೀಳಾ , ಸದಸ್ಯರಾದ ಜಗದೀಶ್, ಹರೀಶ್, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಮಾವಿನಕಟ್ಟೆ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಹೇಮಂತ್ ಕುಮಾರ್ ಬಿ.ಎಸ್., ಗುತ್ತಿಗೆದಾರರಾದ ಪ್ರಭಾಕರ ಶೆಟ್ಟಿ ಕುಂದಾಪುರ ಹಾಗೂ ಊರವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!