Ad Widget

ವಿಧಾನ ಸಭಾ ಚುನಾವಣೆ : ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಸದಾನಂದ ಮಾವಜಿ ನೇಮಕ

. . . . . . . . .

ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಸದಾನಂದ ಮಾವಜಿ ನೇಮಕಗೊಂಡಿದ್ದಾರೆ.

. . . . . . .

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿಯವರ ಶಿಫಾರಸ್ಸು ಹಾಗೂ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ರ ಅನುಮೋದನೆ ಯೊಂದಿಗೆ ರಾಜ್ಯ ಸಮಿತಿಯ ಸಹ ಅಧ್ಯಕ್ಷರಾಗಿರುವ ಮಂಜುನಾಥ ಭಂಡಾರಿಯವರು ಈ ಆದೇಶ ಮಾಡಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading