
ದಿ.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ.
ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು, ದ.ಕ.ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲು, ಸವಣೂರು ಗ್ರಾ.ಪಂ.ಅಧ್ಯಕ್ಷರಾದ ಶ್ರೀಮತಿ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷರಾದ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷರಾದ ಗಣೇಶ್ ಉದನಡ್ಕ, ಪ್ರಮುಖರಾದ ಶ್ರೀಮತಿ ಇಂದಿರಾ ಬಿ.ಕೆ., ಜಗದೀಶ್ ಅಧಿಕಾರಿ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.