Ad Widget

ಕನಕಮಜಲು : ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಸಚಿವ ಅಂಗಾರ ಭೇಟಿ

ಕನಕಮಜಲು – ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀವಿಷ್ಣುಮೂರ್ತಿ ದೈವಸ್ಥಾನದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಘಟಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading