
33/11 ಕೆ.ವಿ ಸುಬ್ರಹ್ಮಣ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ.30 ರಂದು ಗುರುವಾರ ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಸುಬ್ರಹ್ಮಣ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆವಿ ಕುಮಾರಧಾರ, ನಡುಗಲ್ಲು, ಹರಿಹರ, ಕೈಕಂಬ, ಏನೆಕಲ್ಲು ಹಾಗೂ ಆದಿಶೇಷ ಫೀಡರ್‌ಗಳಲ್ಲಿ ಬೆಳಿಗ್ಗೆ 9.00 ರಿಂದ ಸಾಯಂಕಾಲ 6.00 ರ ತನಕ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.