Ad Widget

ಮಾ.29ರಿಂದ ಏ.2ರ ತನಕ ಕೂಜುಗೋಡು ಕಟ್ಟೆಮನೆ ತರವಾಡು ಶ್ರೀ ಕೆಂಚಾಂಬದೇವಿ ಸಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗು ಧರ್ಮ ನಡಾವಳಿ


ಸುಳ್ಯ:ಕೂಜುಗೋಡು ಕಟ್ಟೆಮನೆ ತರವಾಡು ಶ್ರೀ ಕೆಂಚಾಂಬದೇವಿ ಸಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗು ಧರ್ಮ ನಡಾವಳಿ ಮಾ.29ರಿಂದ ಏ.2ರ ತನಕ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲ್ಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಮಾ.29 ರಂದು ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ಮಾ.30ರಂದು ಪೂ.6.30ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀ ಕೆಂಚಾಂಬ ದೇವಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಹಾಗು ಸಪರಿವಾರ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮಹಾಪೂಜೆ ನಡೆಯಲಿದೆ. ಏ.1ರಂದು ರಾತ್ರಿ 8.30 ರಿಂದ ಭಂಡಾರ ಹಿಡಿದು, ಕಲೆಭೂತ, ಜ್ಯಾವತೆ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಲಿದೆ. ಏ.2 ರಂದು ಬೆಳಿಗ್ಗೆ 6 ರಿಂದ ರಾತ್ರಿ 9 ಗಂಟೆಯ ತನಕ ಶ್ರೀ ರುದ್ರಚಾಮುಂಡಿ ಧರ್ಮದೈವ, ಪುರುಷಭೂತ, ವರ್ಣಾರ ಪಂಜುರ್ಲಿ,ಅಂಗರ ಬಾಕುಡ, ಪಿಲಿಭೂತ, ಗುಳಿಗ ದೈವಗಳ ನೇಮೋತ್ಸವ ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading