
ಸುಳ್ಯ ತಾಲೂಕಿನ ನಾಲ್ಕೂರಿನ ಚಾರ್ಮತ, ವಲ್ಪಾರೆ ಭಾಗದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ ಎಂದು ತಿಳಿದುಬಂದಿದ್ದು, ಆಸುಪಾಸಿನ ಪ್ರದೇಶದಲ್ಲಿ ಹೊಗೆ ಆವರಿಸಿದೆ ಎಂದು ತಿಳಿದುಬಂದಿದೆ.
ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳಿಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.
(ವರದಿ : ಉಲ್ಲಾಸ್ ಕಜ್ಜೋಡಿ)