Ad Widget

ಮೇ.10 ರಂದು ಚುನಾವಣೆ – ಸುಳ್ಯದಲ್ಲಿ ಸಿದ್ಧತೆ ಆರಂಭಿಸಿದ ಅಧಿಕಾರಿಗಳು

ಮೇ. 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರ ಪೂರ್ಣವಾಗಿ ಸಿದ್ಧವಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಅರುಣ್‌ಕುಮಾರ್ ಸಾಂಗವಿ ತಿಳಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಗೆ ನೀತಿ ಸಂಹಿತೆ ನಿನ್ನೆಯಿಂದಲೇ ಜಾರಿಗೆ ಬಂದಿದೆ. ನೀತಿ ಸಂಹಿತೆಯ...

ಸುಳ್ಯ : ಕ್ಷೇತ್ರದ ಚುನಾವಣಾಧಿಕಾರಿಯಾಗಿ ಅರುಣ್‌ಕುಮಾರ್

ಮುಂಬರುವ ವಿಧಾನಸಭಾ ಕ್ಷೇತ್ರದ ಚುನಾವಣೆಯ, ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಅರುಣ್‌ಕುಮಾರ್ ಸಂಗಾವಿ ನಿಯುಕ್ತಿಗೊಂಡಿದ್ದು, ಕರ್ತವ್ಯ ಆರಂಭಿಸಿದ್ದಾರೆ. ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾಗಿರುವ ಅರುಣ್‌ಕುಮಾರ್‌ರವರು ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ಸುಳ್ಯದಲ್ಲಿ ಚುನಾವಣಾಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ.
Ad Widget

ಚೆಡಾವು ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

ಕೊಡಗು ಸಂಪಾಜೆ ಗ್ರಾಮದ ಚೆಡಾವು ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ವಾರ್ಷಿಕ ನೇಮೋತ್ಸವ ಕಾರ್ಯಕ್ರಮ ಮಾ.25 ಮತ್ತು 26 ರಂದು ನಡೆಯಿತು.ಮಾ.25 ರಂದು ಸಂಜೆ ಸ್ವಾಮಿ ಗುಳಿಗ ಬಂಟ, ವರ್ಣಾರ ಪಂಜುರ್ಲಿ ದೈವ, ಕಲ್ಲುರ್ಟಿ ದೈವದ ನರ್ತನ ಸೇವೆ ನಡೆದು, ಮಾ.26 ರ ಬೆಳಗ್ಗೆ ಕಾರಣಿಕ ದೈವ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.ಊರ, ಪರವೂರ...

ನಡುಗಲ್ಲು : ದೀಪ ಸಂಜೀವಿನಿ ಸ್ವಸಹಾಯ ಸಂಘದ ಸಾರಥ್ಯದಲ್ಲಿ ಬಟ್ಟೆ ಚೀಲ ತಯಾರಿಕಾ ಘಟಕ ಉದ್ಘಾಟನೆ

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇಲ್ಲಿನ ದೀಪ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ಸೇರಿ ಸ್ತ್ರೀ ಸಾಮರ್ಥ್ಯ ಯೋಜನೆಯ ಅಡಿಯಲ್ಲಿ ಬಟ್ಟೆ ಚೀಲ ತಯಾರಿಸಲು ಮುಂದಾಗಿದ್ದು, ಇವರು ಪ್ಲಾಸ್ಟಿಕ್ ಮುಕ್ತ ಗ್ರಾಮ ಮಾಡುವ ಸದುದ್ದೇಶವನ್ನು ಹೊಂದಿದ್ದಾರೆ.ಈ ಬಟ್ಟೆ ಚೀಲ ತಯಾರಿಕಾ ಘಟಕವು ಮಾ.30 ರಂದು ನಡುಗಲ್ಲಿನಲ್ಲಿ ಉದ್ಘಾಟನೆಗೊಂಡಿತು.ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ...

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಕೊರಂಬಡ್ಕ ಕ್ಷೇತ್ರಕ್ಕೆ ಅನುದಾನ

ಡಾ.ಡಿ.ವಿರೇಂದ್ರ ಹೆಗ್ಗಡೆ ಖಾವಂದರು ಶ್ರೀ ಕ್ಷೇತ್ರ ಧರ್ಮಸ್ಥಳ,ಹಾಗು ರಾಜ್ಯಸಭಾ ಸದಸ್ಯರು ಕರ್ನಾಟಕ ಇವರಿಗೆ ವ್ಯವಸ್ಥಾಪನ ಅಡಳಿತ ಸಮಿತಿ (ರಿ) ಶ್ರೀ ಕ್ಷೇತ್ರ ಕೊರಂಬಡ್ಕದ ವತಿಯಿಂದ ಕ್ಷೇತ್ರದ ಅಭಿವೃದ್ಧಿಗಾಗಿ ಖಾವಂದರಲ್ಲಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಧರ್ಮಸ್ಥಳ ಕ್ಷೇತ್ರದಿಂದ ಪ್ರಸಾದದ ರೂಪದಲ್ಲಿ 25000₹ ಅನುದಾನವನ್ನು ಬಿಡುಗಡೆಗೊಳಿಸಿದ್ದರು.ಇದರ ಡಿಡಿ ಚೆಕ್ ನ್ನು ಸುಳ್ಯ ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ...

ಏ.16ರಿಂದ ಮೇ 14ರ ತನಕ ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಏ.16 ರಿಂದ ಮೇ. 14 ರ ತನಕ ವೇದ,ಯೋಗ, ಕಲಾ ಶಿಬಿರ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರತಿಷ್ಠಾನದ ಕಾರ್ಯಚಟುವಟಿಕೆ ಹಾಗೂ ಶಿಬಿರದ ಬಗ್ಗೆ ವಿವರ ನೀಡಿದರು. ಪ್ರತಿಷ್ಠಾನದ ಆಶ್ರಯದಲ್ಲಿ ತನ್ನದೇ ಆದ ವಿಶಿಷ್ಟ ಕಾರ್ಯಕ್ರಮಗಳಿ೦ದ...

ನಾಲ್ಕೂರು: ಮತ್ತೆ ಹೊತ್ತಿ ಉರಿಯುತ್ತಿರುವ ಅರಣ್ಯ

ನಾಲ್ಕೂರಿನ ಅರಣ್ಯ ಪ್ರದೇಶವಾದ ವಲ್ಪಾರೆ, ಚಾರ್ಮತ ಅರಣ್ಯ ಪ್ರದೇಶದ ವಡ್ಡೆತಮುಖ ಭಾಗದಲ್ಲಿ ಮತ್ತೆ ಬೀಕರ ಬೆಂಕಿ ಹತ್ತಿಕೊಂಡಿದೆ. ನಿನ್ನೆ ಮಧ್ಯಾಹ್ನ ಆಗುವಾಗ ಒಮ್ಮೆ ನಂದಿಸಲಾಗಿತ್ತಾದರೂ ರಾತ್ರಿಯಾಗುವಾಗ ಮತ್ತೆ ಉರಿಯಲಾಂಬಿಸಿದೆ. ರಾತ್ರಿ ಯಿಂದ ಆರಂಭವಾದ ಬೆಂಕಿ ಇಂದು ಉರಿಯುತ್ತಲೇ ಇದೆ. ಬೆಂಕಿಯ ಭೀಕರತೆಗೆ ಬಿಸಿ ಗಾಳಿ ಬೀಸುತ್ತಿದೆ. ಪಟಾಕಿಗೆ ಒಡೆದಂತೆ ಶಬ್ದ ಬರುತ್ತಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು,...

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕುಮಾರಧಾರ ನದಿಯಲ್ಲಿ ಪತ್ತೆ

ಕಡಬದ ಖಾಸಗಿ ಶಿಕ್ಷಣ ಸಂಸ್ಥೆಯ 10ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಅದ್ವೈತ್ ಎಂಬಾತ ಮಾ.29ರಂದು ಟ್ಯೂಷನ್ ಗೆಂದು ತೆರಳಿದ್ದು ಬಳಿಕ ಮನೆಗೆಬಾರದೆ ನಾಪತ್ತೆಯಾಗಿದ್ದ. ಮನೆಯವರು ಹಾಗೂ ಊರವರು ಸೇರಿಕೊಂಡು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ನಾಕೂರು ಗಯ ಎಂಬಲ್ಲಿ ಪತ್ತೆಯಾಗಿ ಅನುಮಾನಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಯ ಶವ ಕುಮಾರಧಾರ ನದಿಯ ನಾಕೂರು...

ಎಡಮಂಗಲ : ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

https://youtu.be/T63EWJAMro8 ಎಡಮಂಗಲ : ದೈವದ ನರ್ತನ ಸೇವೆ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ರಾತ್ರಿ 2 ಗಂಟೆ ಸುಮಾರಿಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ (55) ಸಾವನಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ...

ರಾಮ ನಿನ್ನಯ ಮನದಿ ನೆನೆಯುತ

ರಾಮ ನಿನ್ನಯ ಮನದಿ ನೆನೆಯುತಬಾಳ ಬೆಳಕನು ಕಂಡ ಮಹಿಮರುನಮ್ಮ ಬಾಳಿಗೆ ದಾರಿ ತೋರುತ ನಡೆದು ಬದುಕಿಹರುನಿನ್ನ ಜೊತೆಗೆ ಹೆಜ್ಜೆ ಹಾಕುತನಿನ್ನ ಭಾವದಿ ಜೀವ ಪಡೆಯುತಒಂದು ಚಣವೂ ನಿನ್ನನಗಲದೆ ನಡೆದ ಲಕ್ಷ್ಮಣನು ನೀನೆ ಎಲ್ಲವು ಎಂದು ನಂಬುತನಿನ್ನ ಕರವನು ಹಿಡಿದು ನಡೆಯಲುನಿನ್ನ ಸುಖದಲಿ ಸುಖವ ಕಾಣುತ ಹೆಜ್ಜೆಹಾಕಿರಲುನಿನ್ನನಗಲುತಯಿರಲು ಜಾನಕಿ ರಾಮಮಂತ್ರವೇ ಉಸಿರ ನೀಡುತನಿನ್ನ ಬರವಿಗೆ ಕಾಯುತಿರಲು ರಕ್ಷೆಯಾಯಿತಲೇ...
Loading posts...

All posts loaded

No more posts

error: Content is protected !!