- Thursday
- April 3rd, 2025

ಐವರ್ನಾಡು ಗ್ರಾಮದ ಚಲ್ಲತ್ತಡಿ ಎಂಬಲ್ಲಿ ಸೇತುವೆ ನಿರ್ಮಿಸಲು 35 ವರ್ಷದಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.ಬಿರ್ಮುಕಜೆ,ಚಲ್ಲತ್ತಡಿ, ಸಾರಕೆರೆಗೆ ಹಾದು ಹೋಗುವ ರಸ್ತೆಯಲ್ಲಿ ಚಲ್ಲತ್ತಡಿ ಎಂಬಲ್ಲಿ ಸೇತುವೆ ನಿರ್ಮಾಣದ ಬಗ್ಗೆ ಕಳೆದ 35 ವರ್ಷದಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಯಾವುದೇ ಸ್ಪಂದನೆ ನೀಡದೇ ರಾಜಕೀಯ ನಾಯಕರು ಹಾಗೂ...