- Monday
- November 25th, 2024
ಇವತ್ತು ಹೀಗೆ ವಾಟ್ಸಾಪ್ ಸ್ಟೇಟಸ್ ನೋಡುತ್ತಿರುವಾಗ ಗೆಳೆಯರೊಬ್ಬರ ಸ್ಟೇಟಸ್ ನಲ್ಲಿ ಒಂದು ವಾಕ್ಯವನ್ನು ನೋಡಿದೆ. ಆ ವಾಕ್ಯ ಹೀಗಿತ್ತು “ಇಲ್ಲಿ ಸಿಗುವ ಪಾತ್ರಕ್ಕಿಂತ ಅವಕಾಶ ದೊಡ್ಡದು” ಅಂತ…ಈ ವಾಕ್ಯ ಅದೆಷ್ಟು ನಿಜ ಅಲ್ವಾ… ಏಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ಏನಾದ್ರೂ ಸಾಧಿಸ್ಬೇಕು ಅನ್ನೋ ಹಠ ಇರುತ್ತದೆ, ಹಠ ಇದ್ದವನಿಗೆ ಅವಕಾಶಗಳು ಕೂಡ ಸಿಕ್ಕೇ ಸಿಗುತ್ತವೆ. ಆ...
ನ್ಯಾಷನಲ್ ಕೌನ್ಸಿಲ್ ಫಾರ್ ಕೋ ಆಪರೇಟಿವ್ ಟ್ರೈನಿಂಗ್ (NCCT) ನವ ದೆಹಲಿ ಇದರ ಸಹ ಸಂಸ್ಥೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (RICM) ಬೆಂಗಳೂರು ಇವರಿಂದ ನಡೆಸಲ್ಪಡುವ ಹೈಯರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ (HDCM)ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನಿಂದ ಹಾಜರಾದ ಶಿಕ್ಷಣಾರ್ಥಿಗಳಲ್ಲಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ...
ಕೊಡಗಿನ ಪೆರಾಜೆ ಗ್ರಾಮದ ಕುಂಬಳಚೇರಿ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನೀಲೇಶ್ವರ ಕ್ಷೇತ್ರದ ಬ್ರಹ್ಮಶ್ರೀ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಉಪನ್ಯಾಸ ನೀಡುತ್ತಾ ಭರತವ?ದ ೬೪ ಕ್ಷೇತ್ರ ಕಲೆಗಳು ಸಂಯೋಜನೆಗೊಂಡಾಗ ಮಾತ್ರ ಇಂತಹ ದೇವತಾ ಕಾರ್ಯಗಳು ಪರಿಪೂರ್ಣವಾಗಲು ಸಾಧ್ಯ. ಭಾರತೀಯ ಸಂಸ್ಕೃತಿಯಲ್ಲಿ ಬಹಳಷ್ಟು ಶಾಸ್ತ್ರ, ಸಂಪ್ರದಾಯಗಳಿವೆ. ಭಗವಂತನ ವಿರಾಟ...
https://youtu.be/DRyTRnjZ4u8 ಗುತ್ತಿಗಾರಿನ ಮುತ್ತಪ್ಪನಗರದಲ್ಲಿರುವ ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ ಹಾಗೂ ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿದ್ದು ಸಾವಿರಾರು ಭಕ್ತರು ದೈವದ ಪ್ರಸಾದ ಸ್ವೀಕರಿಸಿದರು.ಮಾ. 03 ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ಬೆಳಿಗ್ಗೆ ಗಂಟೆ 11-00ಕ್ಕೆ ಶ್ರೀ ದೈವಗಳ ಪ್ರತಿಷ್ಠಾ ಕಾರ್ಯ ನೆರವೇರಿತು. ಸಂಜೆ ಶ್ರೀ ದೈವಕ್ಕೆ...
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘವು ಯನ್. ಎಚ್. ಯಂ. ಒಳಗುತ್ತಿಗೆ ನೌಕರರನ್ನು ಕಾಯಂ ಮಾಡಲು ದಿನಾಂಕ 13/02/2023 ರಿಂದ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಮುಷ್ಕರ ನಡೆಸುತ್ತಿದ್ದು, ಸುಳ್ಯ ತಾಲೂಕಿನ ಆರೋಗ್ಯ ಇಲಾಖೆಯ ಯನ್. ಎಚ್. ಯಂ ಸಿಬ್ಬಂದಿಗಳು ಕರ್ತವ್ಯಕೆ ಗೈರು ಹಾಜರಾಗಿ ಮುಷ್ಕರ ನಡೆಸುತ್ತಿದ್ದಾರೆ. ಸುಳ್ಯ ತಾಲೂಕು...
ಗುತ್ತಿಗಾರು : ವಿಜ್ರಂಭಣೆಯಿಂದ ನಡೆದ ಮುತ್ತಪ್ಪ ತಿರುವಪ್ಪ ದೈವದ ಪುನರ್ ಪ್ರತಿಷ್ಠೆ ಗುತ್ತಿಗಾರಿನ ಮುತ್ತಪ್ಪನಗರದಲ್ಲಿರುವ ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ ಹಾಗೂ ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಮಾ. 03 ಮತ್ತು ಮಾ. 04 ರಂದು ಪುನರ್ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರೋತ್ಸವ ನಡೆಯಲಿದೆ.ಮಾ. 03 ರಂದು ಬೆಳಿಗ್ಗೆ ಶ್ರೀ...
ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮಾ.2ರಂದು ರಾತ್ರಿ ನಡೆದಿದೆ.ಈ ವೇಳೆ ಮನೆಯವರು ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಮನೆಯವರು ಬಂದ ಕಾರಣ ಅಪಾಯ ಉಂಟಾಗಲಿಲ್ಲ. ಘಟನೆ ಸಂಬಂಧಿಸಿ ವರದರಾಜ್ ಮತ್ತು ಸೈಫನ್ ಎಂಬುವರನ್ನು ಸುಬ್ರಮಣ್ಯ ಪೊಲೀಸರು ಬಂಧಿಸಿದ್ದಾರೆ. ಗಾಯತ್ರಿಯವರ ಕುತ್ತಿಗೆಗೆ...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕರೊಬ್ಬರಿಗೆ ಮಂಗಳೂರಿನ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 70 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.ಸುಳ್ಯ ಮಂಡೆಕೋಲಿನ ಗೋಪಾಲಕೃಷ್ಣ ಅವರ ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗೆ 60,000 ರೂ. ಲಂಚದ ಹಣಕ್ಕೆ ಗ್ರಾಮಕರಣಿಕ ಮಹೇಶ್ ಎಂಬವರು ಬೇಡಿಕೆ ಇಟ್ಟಿದ್ದು, 2016ರ ಜೂ. 7ರಂದು 45,000 ರೂ.ಗಳನ್ನು ಲಂಚದ ಹಣವಾಗಿ...
ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ (VTU) ಮಾನ್ಯ ಉಪಕುಲಪತಿಗಳ ನಿರ್ದೇಶನದಂತೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾದಡಾ. ಉಜ್ವಲ್ ಊರುಬೈಲು ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ (MPCC) ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಇವರಿಗೆ ಡಾ| ರೇಣುಕಾಪ್ರಸಾದ್ ಕೆ.ವಿ. ಮತ್ತು...
ಸುಳ್ಯದಲ್ಲಿ ವಕೀಲರಾಗಿರುವ ಸಂದೀಪ್ ಮದುವೆಗದ್ದೆ ಯವರು ಚೀಟಿ ನಿಧಿ ಅಧಿನಿಯಮ 1982 ರಡಿ ಚೀಟಿ ದಾವೆಗಳನ್ನು ಇತ್ಯರ್ಥಪಡಿಸಲು ಚೀಟಿ ನಿಬಂಧಕರ ನಾಮಿನಿ ವಕೀಲರಾಗಿ ನೇಮಕಗೊಂಡಿರುತ್ತಾರೆ.ಇವರನ್ನು ಸಹಕಾರ ಸಂಘಗಳ ನಿಬಂಧಕರು ಹಾಗೂ ಚೀಟಿ ಮಹಾ ಪ್ರಬಂಧಕರು ಕರ್ನಾಟಕ ರಾಜ್ಯ, ಬೆಂಗಳೂರು ಇವರು ಬೆಂಗಳೂರು ನಗರ ಜಿಲ್ಲೆಯ ಚೀಟಿ ಸಂಸ್ಥೆಗೆ ಸಂಬಂಧಿಸಿದ ದಾವೆಗಳನ್ನು ಇತ್ಯರ್ಥಪಡಿಸಲು ನೇಮಕಗೊಳಿಸಿರುತ್ತಾರೆ.
Loading posts...
All posts loaded
No more posts