- Saturday
- November 23rd, 2024
ಆಲೆಟ್ಟಿ ಗ್ರಾಮದ ಕುಂಚಡ್ಕ ಮನೆತನದ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ಎ.೧ ಮತ್ತು ೨ ಕುಂಚಡ್ಕದ ಒತ್ತೆಕೋಲ ಮಜಲಿನಲ್ಲಿ ನಡೆಯಲಿರುವುದು. ಎ.೧ ರಂದು ಬೆಳಗ್ಗೆ ಗಣಪತಿ ಹವನ ಶುದ್ಧಿ ಕಲಶವಾಗಿ ಮೆಲೇರಿಗೆ ಅಗ್ನಿ ಕುಂಡ ಜೋಡಣೆಯ ಕಾರ್ಯ ಕುತ್ತಿಕೋಲು ತಂಬುರಾಟ್ಟಿ ಭಗವತಿ ಕ್ಷೇತ್ರದ ತೀಯ ಸಮಾಜ ಬಾಂಧವರಿಂದ ನಡೆಯಲಿರುವುದು. ರಾತ್ರಿ ವಯನಾಟ್ ಕುಲವನ್ ದೈವಸ್ಥಾನದಿಂದ ಭಂಡಾರ...
ಕರ್ನಾಟಕ ರಾಜ್ಯದ ಮುಂಬರುವ ಚುನಾವಣೆಯಲ್ಲಿ ತುಳುವನ್ನು ರಾಜ್ಯದ ಅಧೀಕೃತ ಭಾಷೆಯನ್ನಾಗಿಸಲು ಸಹಕರಿಸುವವರಿಗೆ ಪಕ್ಷಾತೀತವಾಗಿ ಮತ ಕೊಟ್ಟು ಬೆಂಬಲಿಸಲು ತುಳುವರ ಮನ ಒಲಿಸುವ ಅಭಿಯಾನವನ್ನು ಶೀಘ್ರವಾಗಿ ಆರಂಭಿಸಲಾಗುವುದು ಎಂದು ಹೇಳುವ ಮೂಲಕ ದೆಹಲಿಯ ತುಳುಸಿರಿ ಸಂಘಟನೆಯ ಅಧ್ಯಕ್ಷ ವಸಂತ್ ಶೆಟ್ಟಿ ಬೆಳ್ಳಾರೆ ಅನೇಕ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ತುಳು ಭಾಷೆಯ ರಾಜ್ಯ ಮಾನ್ಯತೆಯ ತುಳುವರ ಮಹತ್ವಾಕಾಂಕ್ಷೆಗೆ ಹೊಸ...
ಕನಕಮಜಲು ಗ್ರಾಮದ ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗುತ್ತಿದ್ದು, ಮಾ.25ರಂದು ಸಂಜೆ ಕಾರ್ನೋರ್ ದೈವದ ವೆಳ್ಳಾಟ, ಬಳಿಕ ಶ್ರೀ ಕೋರಚ್ಚನ್ ದೈವದ ವೆಳ್ಳಾಟ, ರಾತ್ರಿ ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟ ಜರುಗಿತು. ಬಳಿಕ ದೈವಸ್ಥಾನದ ಸನ್ನಿಧಿಯಲ್ಲಿ ಶ್ರೀ ವಿಷ್ಣುಮೂರ್ತಿ ದೈವದ...
5 ಮತ್ತು 8 ನೇ ತರಗತಿಯ ಮೌಲ್ಯಾಂಕನ (ಪರೀಕ್ಷೆ) ಮಾ.27 ರಿಂದ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ತಿಳಿಸಿದ್ದಾರೆ.ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ೫ ಮತ್ತು ೮ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ. ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ , ಕಲಿಕಾ ನ್ಯೂನ್ಯತೆ, ಕಲಿಕಾ...
ಆಲೆಟ್ಟಿ ಗ್ರಾಮದ ಪ್ರತಿಷ್ಠಿತ ಕುಡೆಕಲ್ಲು ಮನೆತನದ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾಮೂಲು ಪ್ರಕಾರ ನಡೆಯುವ ಶ್ರೀ ವಿಷ್ಣುಮೂರ್ತಿ ಹಾಗೂ ಉಪದೈವಗಳ ಕಳಿಯಾಟ ಮಹೋತ್ಸವವು ಮಾ.24 ರಿಂದ 26 ರತನಕ ಜರುಗಿತು. ಮಾ.24 ರಂದು ಮಧ್ಯಾಹ್ನ ಶ್ರೀ ವೆಂಕಟರಮಣ ದೇವರ ಹರಿಸೇವೆಯಾಗಿ ರಾತ್ರಿ ಕಳಿಯಾಟಕ್ಕೆ ಕೂಡಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು.ನಂತರ ಶ್ರೀ ವಯನಾಟ್ ಕುಲವನ್ ದೈವಸ್ಥಾನದಿಂದ...
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಎ. ೧೩ರಿಂದ ಎ. ೨೦ರವರೆಗೆ ಜಾತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯು ಮಾ. ೨೬ರಂದು ದೇವಸ್ಥಾನದ ಅಕ್ಷಯ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಉಳುವಾರು, ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ.ದಿವಾಕರ ರೈ, ಕೆ.ಆರ್. ಗಂಗಾಧರ್, ಎ.ಕೆ....
ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ ಯುವಸಂವಾದ ಕಾರ್ಯಕ್ರಮದಲ್ಲಿ ತಮಿಳುನಾಡು ಬಿ.ಜೆ.ಪಿ. ಅಧ್ಯಕ್ಷ ಹಾಗೂ ಐ.ಪಿ.ಎಸ್. ಅಧಿಕಾರಿಯಾಗಿದ್ದ ಅಣ್ಣಾಮಲೈಯವರು ಭಾಗವಹಿಸಿದ್ದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಶೇಷ ಉಪನ್ಯಾಸ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ,ಬ್ರಿಜೇಶ್ ಚೌಟ, ನೀಲಾಂಬಿಕೆ ನಟರಾಜನ್ ಉಪಸ್ಥಿತರಿದ್ದರು.
ಸಂಪಾಜೆ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ ಮತ್ತು ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಸಮ್ಮಾನ ಮಾ.28ರಿಂದ 30ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಮಾ.28ರಂದು ಬೆಳಿಗ್ಗೆ ಗಣಹೋಮ,ರಾತ್ರಿ 7.30ಕ್ಕೆ ಭಂಡಾರ ಆಗಮಿಸಿ ಮೇಲೇರಿಗೆ ಅಗ್ನಿಸ್ಪರ್ಶ,ಕುಲ್ಚಾಟ ಹೊರಡುವುದು. ಮಾ.29ರಂದು ಬೆಳಿಗ್ಗೆ 6ಕ್ಕೆ ಅಗ್ನಿಪ್ರವೇಶ ಬಳಿಕ ಪ್ರಸಾದ ವಿತರಣೆ,ಮಾರಿಕಳ ಪ್ರವೇಶ,ನಂತರ ಸುರಿಗೆಗಳನ್ನು...
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ "ಸ್ವಾವಲಂಬಿ ಬದುಕಿಗಾಗಿ ಸ್ವ-ಉದ್ಯೋಗ" ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನಗಳನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಲೋಕಾರ್ಪಣೆಗೊಳಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್...
Loading posts...
All posts loaded
No more posts