- Thursday
- November 21st, 2024
ಸುಳ್ಯದ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದರು. ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕಾದರೇ ಇಲ್ಲಿಯೂ ಡಬಲ್ ಎಂಜಿನ್ ಸರಕಾರ ಮತ್ತೊಮ್ಮೆ ಅಧಿಕಾರ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿ. ಪ್ರವೀಣ್ ನೆಟ್ಟಾರು ಅವರ ಮನೆಗೆ ಎ.30ರಂದು ಸಂಜೆ ಭೇಟಿ ನೀಡಿದರು.ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ , ದಿ. ಪ್ರವೀಣ್ ನೆಟ್ಟಾರು...
ಗಾಂಧಿನಗರ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಕಮಿಟಿ ಮುಹಿಸ್ಸುನ್ನ : ಪಳ್ಳಿ ದರ್ಸ್ ಉದ್ಘಾಟನೆ ಪ್ರವಾದಿ ಮುಹಮ್ಮದ್ ಮುಸ್ತಫ (ಸ. ಅ ) ರವರ ಕಾಲದಿಂದಲೆ ಮದೀನಾ ಮಸ್ಜಿದ್ ನಲ್ಲಿ ಪ್ರಾರಂಭಗೊಂಡ ಪಳ್ಳಿದರ್ಸ್ ಧಾರ್ಮಿಕ ಆಧ್ಯಾತ್ಮಿಕ ಅಧ್ಯಯನ ಪರಂಪರೆ ಇಂದಿಗೂ ಹಚ್ಚ ಹಸುರಾಗಿ ಮುಂದುವರಿಯುತ್ತಿರುವುದು ದೀನಿನಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದುಕೇರಳದ ಮಲಪ್ಪುರo ನ ಖ್ಯಾತ ಧಾರ್ಮಿಕ...
ಕಾರ್ಮಿಕರ ದಿನಾಚರಣೆ ಅಂಗವಾಗಿಸೇವಾ ನಿವೃತ್ತಿಗೊಳ್ಳುತ್ತಿರುವ ಕೆಎಫ್ ಡಿಸಿ ಡಿ. ಎಂ. ಚಿಕ್ಕಮುತ್ತಯ್ಯ ರವರಿಗೆ ಕಾರ್ಮಿಕರಿಂದ ಸನ್ಮಾನ ಮತ್ತು ಬೀಳ್ಕೊಡುಗೆ ಇತ್ತೀಚೆಗೆ ನಡೆಯಿತು.ಕಾರ್ಮಿಕರ ಬದುಕಿನಲ್ಲಿ ಮಂದಹಾಸ ಮೂಡಿಸಿದ ಅಧಿಕಾರಿಗಳ ಜೀವನ ಬೆಳಗುತ್ತದೆ ಎಂದು ಕೆ. ಎಂ. ಮುಸ್ತಫ ಹೇಳಿದರು. ಅವರು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ವಿಭಾಗೀಯ ವ್ಯವಸ್ಥಾಪಕರಾಗಿ ಸೇವಾ ನಿವೃತ್ತಿ ಗೊಳ್ಳುತ್ತಿರುವ...
ಸೇವಾಜೆ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಪ್ರೇಮಲತಾ ಎನ್ ಅವರು ಏ.30 ರಂದು ಸೇವಾ ನಿವೃತ್ತಿ ಪಡೆದಿದ್ದು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಕೆ., ಕುಶಾಲಪ್ಪ ಪಾರೆಪ್ಪಾಡಿ, ಸಿ.ಆರ್ ಪಿ. ಸಂತೋಷ್ , ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಹಾಗೂ ಎಸ್...
ಸೇವಾಜೆ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಪ್ರೇಮಲತಾ ಎನ್ ಅವರು ಏ.30 ರಂದು ಸೇವಾ ನಿವೃತ್ತಿ ಪಡೆದಿದ್ದು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಕೆ., ಕುಶಾಲಪ್ಪ ಪಾರೆಪ್ಪಾಡಿ, ಸಿ.ಆರ್ ಪಿ. ಸಂತೋಷ್ , ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಶಾರದಾ ಹಾಗೂ ಎಸ್...
ಮಡಿಕೇರಿ ವಿಭಾಗದ, ಸಂಪಾಜೆ ವಲಯ ಕಚೇರಿಯ ಸಸ್ಯ ಕ್ಷೇತ್ರದಲ್ಲಿ ಸಾರ್ವಜನಿಕ ಸಸಿ ವಿತರಣೆ ಪ್ರಾರಂಭವಾಗಿದ್ದು, ಈ ಸಸ್ಯ ಕ್ಷೇತ್ರದಲ್ಲಿ ಶ್ರೀಗಂಧ, ತೇಗ, ರಕ್ತಚಂದನ, ಬೀಟೆ, ನೇರಳೆ, ಮಹಾಗನಿ, ಹೆಬ್ಬೆವು, ಪೇರಳೆ, ದಾಲಚಿನ್ನಿ, ರಾಮಫಲ, ಹೊನ್ನೆ, ಹಲಸು, ಹೆಬ್ಬಲಸು, ಬಿದಿರು, ನೆಲ್ಲಿ ಹಾಗೂ ಇತರೆ ಜಾತಿಯ ಸಸಿಗಳಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ವಲಯ ಅರಣ್ಯ ಅಧಿಕಾರಿಗಳು...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿಯಲ್ಲಿ ಸಾಮಾಜಿಕ ಕಳಕಳಿಯತ್ತ ಯುವ ಮನಸ್ಸುಗಳ ಚಿತ್ತ ಎಂಬ ಪರಿಕಲ್ಪನೆಯೊಂದಿಗೆ ಕಳೆದ ವರ್ಷ ಅಸ್ತಿತ್ವಕ್ಕೆ ಬಂದ ಸೌಹಾರ್ದ ಸ್ಪೋರ್ಟ್ಸ್ ಕ್ಲಬ್ (ರಿ) ಕಂದ್ರಪ್ಪಾಡಿ ಇದರ ಆಶ್ರಯದಲ್ಲಿ 6 ತಂಡಗಳ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟ ಎಪ್ರಿಲ್ 9ರಂದು ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ...
ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ ರಾದ ಪುತ್ತೂರಿನ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿ ರಘುನಾಥ ಜಟ್ಟಿಪಳ್ಳ ಮತ್ತು ಸುಮತಿ ದಂಪತಿಯ ಪುತ್ರ ಕವಿನ್ ಎಸ್ ಆರ್ ಅವರನ್ನು ಜಟ್ಟಿಪಳ್ಳದ ಮಾನಸ ಮಹಿಳಾ ಮಂಡಳದ ವತಿಯಿಂದ ಗೌರವಿಸಲಾಯಿತು..ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕ ರಾಮಕೃಷ್ಣ ಭಟ್ , ಶಿಕ್ಷಕಿಯರಾದ ಅಕ್ಷತಾ ಶೆಟ್ಟಿ ಉಷಾ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಎ.30 ರಂದು ಸುಳ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದ್ದಾರೆ.ಎ. 30 ರ ಸಂಜೆ 4 ಗಂಟೆಗೆ ಹೆಲಿಕಾಪ್ಟರ್ ಮೂಲಕ ಸುಳ್ಯದ ಕೊಡಿಯಾಲಬೈಲು ಎಂಜಿಎಂ ಶಾಲಾ ಮೈದಾನಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ...
Loading posts...
All posts loaded
No more posts