ಎಣ್ಮೂರು: ಚುನಾವಣೆ ಬಹಿಷ್ಕಾರ amarasuddi - April 1, 2023 at 14:05 0 Tweet on Twitter Share on Facebook Pinterest Email . . . . . . . . . ಎಣ್ಮೂರು ಗ್ರಾಮದಲ್ಲಿ ಗ್ರಾಮಸ್ಥರು ಪಂಚಾಯತ್ ನಿಂದ ಏನೇ ಕೆಲಸವಾಗಬೇಕಾದರೂ 7 ಕಿ. ಮೀ. ದೂರದಲ್ಲಿರುವ ಎಡಮಂಗಲ ಗ್ರಾಮ ಪಂಚಾಯತ್ ಗೆ ಹೋಗಬೇಕು. ಎಣ್ಮೂರು ಗ್ರಾಮದಲ್ಲಿ ಪುನಃ ಕಾರ್ಯಾಲಯವನ್ನು ತರಬೇಕು ಇಲ್ಲವಾದಲ್ಲಿ ಮತದಾನ ಬಹಿಷ್ಕರಿಸುತ್ತೇವೆಂದು ಬ್ಯಾನರ್ ಅಳವಡಿಸಲಾಗಿದೆ. Share this:WhatsAppLike this:Like Loading...