ಸಂಪಾಜೆ :ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಗೆ ಗೊನೆ ಮುಹೂರ್ತ

. . . . . . . . .

. . . . . . .

ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಲಾವಧಿ ಜಾತ್ರೆ ಎಪ್ರಿಲ್ 11 ಮತ್ತು 12 ರಂದು ನಡೆಯಲಿದ್ದು ಎ.3 ರಂದು ಗೊನೆ ಕಡಿಯುವ ಮುಹೂರ್ತ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಎಂ.ಬಿ ಸದಾಶಿವ , ಆಡಳಿತ ಮಂಡಳಿಯ ಅಧ್ಯಕ್ಷರಾದ ಜಯಕುಮಾರ್ ಚಿದ್ಕಾರ್ ,ಆಡಳಿತ ಮಂಡಳಿಯ ಕಾರ್ಯದರ್ಶಿ ಕೇಶವ ಚೌಟಾಜೆ , ಕೆ.ಜಿ ಗೋಪಾಲಕೃಷ್ಣ ಭಟ್ , ಕೊಂದಲಕಾಡು ನಾರಾಯಣ ಭಟ್ , ಕರಿಂಬಿ ಆನಂದ ,ಮೋಹನ್ ಬಾಳೆಕಜೆ,ಹೇಮಾವತಿ ಪುರುಷೋತ್ತಮ, ಪಯಸ್ವಿನಿ ಸಂಘದ ಸದಸ್ಯರಾದ ವಿಜಯಕುಮಾರ್ ಕನ್ಯಾನ , ಲೋಹಿತ್ ಹೊದ್ದೆಟ್ಟಿ ಹಾಗೂ ಊರಿನ ಭಕ್ತಾದಿಗಳು ಪಾಲ್ಗೊಂಡಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading