Ad Widget

ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ ನಿಧನಕ್ಕೆ ಎಸ್.ಡಿ.ಪಿ.ಐ. ಸಂತಾಪ

ಪ್ರತಿಷ್ಟಿತ ತೆಕ್ಕಿಲ್ ಮನೆತನದ ಖ್ಯಾತ ಉದ್ಯಮಿ, ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಯವರ ಪುತ್ರ, ಕೊಡುಗೈ ದಾನಿ ತೆಕ್ಕಿಲ್ ಮೊಯಿದೀನ್ ಕುಂಞಿ ಹಾಜಿ ಯವರು ನಿಧನರಾಗಿರುತ್ತಾರೆ, ಇವರ ನಿಧನಕ್ಕೆ ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಸಂಪಾಜೆ ಗ್ರಾಮ ಸಮಿತಿ ಅಧ್ಯಕ್ಷ ಅಶ್ರಫ್ ಟರ್ಲಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಗುಡುಗು ಸಹಿತ ಮಳೆ

https://youtube.com/shorts/4vqRaSBSpMc?feature=share ಸುಬ್ರಹ್ಮಣ್ಯ ಭಾಗದಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆ ಸುರಿದಿದ್ದು, ಬಿಸಿಲಿನ ಕಂಗೆಟ್ಟಿದ್ದ ಜನ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.
Ad Widget

ಡಾ. ಅನುರಾಧಾ ಕುರುಂಜಿಯವರ ಭಾಷಣ ಆಕಾಶವಾಣಿಯಲ್ಲಿ ಪ್ರಸಾರ

ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಪ್ರಾದೇಶಿಕ ಭಾಷೆಗಳ ಬೆಳವಣಿಗೆ ಕುರಿತಭಾಷಣ ಸಾಧನಾ ಪಥ "ಸ್ವತಂತ್ರ ಭಾರತದ 75 ವರ್ಷಗಳ ಸಾಧನೆಯ ಪಕ್ಷಿ ನೋಟ" ಕಾರ್ಯಕ್ರಮದಲ್ಲಿ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 06-04-2023 ರಂದು ಬೆಳಿಗ್ಗೆ 6.45ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು.

ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಲಿ – ದೆಹಲಿಯ ಕರಾವಳಿ ಸಮಾವೇಶದಲ್ಲಿ ವಸಂತ ಶೆಟ್ಟಿ ಬೆಳ್ಳಾರೆ ಅಭಿಮತ

ʼತುಳು ಬಂಧುಗಳು ಎಂದಿಗೂ ಕನ್ನಡದ ವಿರೋಧಿಗಳಾಗಿರಲೇ ಇಲ್ಲ. ತುಳುವರು ಕನ್ನಡದ ಅಭಿವೃದ್ಧಿ ಗೆ ವಿಶೇಷವಾಗಿ ದುಡಿದಿದ್ದಾರೆ, ಅದನ್ನು ಕನ್ನಡಿಗರೂ ಗುರುತಿಸಿದ್ದಾರೆ. ತುಳು ಭಾಷೆಗೆ ಸಂವಿಧಾನದ ಎಂಟನೇ ಪರಿಚ್ಚೇದದದಲ್ಲಿ ಸ್ಥಾನ ಸಿಗಬೇಕೆಂಬ ತುಳುವರ ಬೇಡಿಕೆಯನ್ನು ಕರ್ನಾಟಕ ಸರಕಾರವೇ ಶಿಫಾರಸ್ಸಿನೊಂದಿಗೆ ಕೇಂದ್ರ ಸರಕಾರಕ್ಕೆ ಕಳಿಸಿಕೊಟ್ಟಿದೆ. ದೆಹಲಿ ತುಳು ಸಿರಿ ಯೂ ಅದಕ್ಕಾಗಿ ಹೋರಾಟ ನಡೆಸುತ್ತಲೇ ಬಂದಿದೆ. ಆದರೆ ಇದೀಗ...

ಏ.11 ರಿಂದ 14 ; ಅರಂತೋಡಿನಲ್ಲಿ ಸ್ವಾವಲಂಬನೆಗಾಗಿ ಕೌಶಲ್ಯ ತರಬೇತಿ

ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು, ಹಾಗೂ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇವರ ಜಂಟಿ ಆಶ್ರಯದಲ್ಲಿ ಕೌಶಲ್ಯ ತರಬೇತಿ ಶಿಬಿರ “ಸ್ವಾವಲಂಬನೆಯೆಡೆಗೆ ಒಂದು ಹೆಜ್ಜೆ” ಏಪ್ರಿಲ್‌11 ರಿಂದ 14ರ ವರೆಗೆ ಅರಂತೋಡು ಶಾಲೆಯಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 15 ವರುಷ ಮೇಲ್ಪಟ್ಟ ಅಭ್ಯರ್ಥಿಗಳಿಗೆ...

ಎಣ್ಮೂರು : ಉಳ್ಳಾಕುಳ ನೇಮ ಮತ್ತು ಕಾಜುಕುಜಂಬ ನೇಮ

ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯಲ್ಲಿ ವಾರ್ಷಿಕ ನೇಮೋತ್ಸವದ ಅಂಗವಾಗಿ ಏಪ್ರಿಲ್ 3 ರಂದು ಬೆಳಿಗ್ಗೆ ಗಣಪತಿ ಹೋಮ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ರಾತ್ರಿ ಎಣ್ಮೂರು ಬೀಡಿನಿಂದ ಭಂಡಾರ ಬಂದು, ಉಳ್ಳಾಕುಳ ನೇಮ ಮತ್ತು ಕಾಜುಕುಜುಂಬ ದೈವದ ನೇಮ ನಡೆಯಿತು.ನಂತರ ಕೈಕಾಣಿಕೆ, ಬೂಳ್ಯ ಪ್ರಸಾದ, ಅನ್ನಸಂತರ್ಪಣೆ ನಡೆಯಿತು.ಈ ಸಂದರ್ಭದಲ್ಲಿ ಗರಡಿಯ ಅನುವಂಶಿಕ ಆಡಳ್ತೆದಾರರಾದ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

,ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ,ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಎ.10 ಮತ್ತು ಎ.11 ರಂದು ನಡೆಯಲಿದೆ.ಎ.10 ರಂದು ಸೋಮವಾರ ರಾತ್ರಿ ಗಂಟೆ 7.00 ಕ್ಕೆ ದೇವತಾ ಪ್ರಾರ್ಥನೆ,ಆಚಾರ್ಯವರಣ,ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ,ರಕ್ಷೋಘ್ನ ಹೋಮ,...

ಕರ್ನಾಟಕ ಸಾಹಿತ್ಯ ಆಕಾಡೆಮಿ ಪುಸ್ತಕದಲ್ಲಿ ಲೀಲಾವತಿ ಪೈಕ ರವರ ಯಶೋಗಾಥೆ ಪ್ರಕಟ

ಪತ್ರಕರ್ತರಾದ ಗುರುವಪ್ಪ ಬಾಳೆಪುಣಿಯವರು ಕಳೆದ ವರ್ಷ ಉತ್ತರ ಪ್ರದೇಶದ ನೋಯ್ಡಾ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಫುಡ್ ಫೆಸ್ಟಿವಲ್ ನಲ್ಲಿ ಭಾಗವಹಿಸಿದ ಗುತ್ತಿಗಾರಿನ ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸಿದ್ಧಿದಾತ್ರಿ ಸಂಜೀವಿನಿ ತಂಡವನ್ನು ಸಂದರ್ಶಿಸಲು ಬಂದ ಸಂಧರ್ಭದಲ್ಲಿ ಗುತ್ತಿಗಾರಿನಲ್ಲಿ 35 ವರ್ಷಗಳಿಂದ ಕಬ್ಬಿಣದ ಕೆಲಸ ಮಾಡುತ್ತಿರುವ ಲೀಲಾವತಿ ಪೈಕ ರವರ ಸಂದರ್ಶನ ಮಾಡಿ...

ಬ್ಯುಟೀಷಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ_ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಶುಭಶ್ರೀ ಮಹಿಳಾ ಮಂಡಲ (ರಿ) ಗಾಂಧಿನಗರ ಸುಳ್ಯ ಇದರ ಸಂಯುಕ್ತ ಆಶ್ರಯ ದಲ್ಲಿ ಬ್ಯುಟೀಷಿಯನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಶ್ರೀ ಚೆನ್ನಕೇಶವ ದೇವಾಲಯದ ಲ್ಲಿ ನೆರವೇರಿತು.ಮುಖ್ಯ ಅತಿಥಿ ಯಾಗಿ ಆಗವಿಸಿದ ಶ್ರೀಮತಿ ಚಂಚಲ ತೇಜೋಮಯ, ಅಧ್ಯಕ್ಷ ರು ಯಶಸ್ವಿನಿ...

ಧೃತಿಕಾ ಮೋಹನ್ ಅರಂಬೂರು ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

- 2022-2023ನೇ ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ಧೃತಿಕಾ ಮೋಹನ್ ಅರಂಬೂರು ಇವರು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ. ವಿದುಷಿ ಶ್ರೀಮತಿ ವಿದ್ಯಾಶ್ರೀ ರಾಧಾಕೃಷ್ಣ ರವರ ಶಿಷ್ಯೆ. ಈಕೆ ಆಲೆಟ್ಟಿ ಗ್ರಾಮದ ಮೋಹನ್ ಅರಂಬೂರು ಹಾಗೂ ಶ್ರೀಮತಿ ಚೇತನ ದಂಪತಿಯ...
Loading posts...

All posts loaded

No more posts

error: Content is protected !!