Ad Widget

ಜೈಕಿಸಾನ್ ತರಕಾರಿ ಅಂಗಡಿಯ ಪದ್ಮನಾಭ ಹೃದಯಾಘಾತದಿಂದ ನಿಧನ

. . . . . . . . .

ಸುಳ್ಯ ಶ್ರೀರಾಂ ಪೇಟೆಯಲ್ಲಿರುವ ಜೈಕಿಸಾನ್ ತರಕಾರಿ ಅಂಗಡಿಯ ಪದ್ಮನಾಭ ರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದ ಅವರು ‌ಬೆಳಗ್ಗೆ ಏಳದಿದ್ದಾಗ ಅವರು ಕರೆದರೆಂದೂ ಈ ವೇಳೆ ಅವರು ಮೃತಪಟ್ಟಿದ್ದರೆಂದು ತಿಳಿದುಬಂದಿದೆ.
ಬಳಿಕ ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತೆಂದು ತಿಳಿದುಬಂದಿದೆ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading