- Tuesday
- December 3rd, 2024
ಸಾಮಾಜಿಕ, ಶೈಕ್ಷಣಿಕ, ಕ್ರೀಡಾಕ್ಷೇತ್ರ ,ಸಾಂತ್ವನ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ರೋಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದಸಾಮಾಜಿಕ ಕಳಕಳಿ ಹಾಗೂ ಬದ್ಧತೆಯೊಂದಿಗೆ, ಬಡವರ ಮೇಲೆ ವಿಶೇಷ ಕಾಳಜಿಯೊಂದಿಗೆ ಪುಣ್ಯ ರಮಳಾನ್ ತಿಂಗಳನ್ನು ಬಡತನದ ಬೇಗೆ ನಿವಾರಿಸುವ ನಿಟ್ಟಿನಲ್ಲಿ ಅರ್ಹರು ಸಂತೋಷದಿಂದ ಪುಣ್ಯ ರಮಳಾನ್ ತಿಂಗಳನ್ನು ಸ್ವಾಗತಿಸಲಿ ಎಂಬ ಸದುದ್ದೇಶದಿಂದ ಕೊಯನಾಡು, ಸಂಪಾಜೆ, ಕಲ್ಲುಗುಂಡಿ, ಗೂನಡ್ಕ,ಪೆರಾಜೆ,...
ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡರನ್ನು ನೇಮಕಗೊಳಿಸಿಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಮಾಡಿದ್ದಾರೆ. ಈ ಬಗ್ಗೆ ವೆಂಕಪ್ಪ ಗೌಡರಿಗೆ ಪತ್ರ ಕಳಿಸಿರುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ, ಕ್ಷೇತ್ರದ ಅಭ್ಯರ್ಥಿ, ಬ್ಲಾಕ್ ಅಧ್ಯಕ್ಷರು ಹಾಗೂ ನಾಯಕರುಗಳನ್ನು ಒಳಗೂಡಿಗೊಂಡು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ತೊಡಗಿಸಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗಲು ಸಂದೇಶ ರವಾನಿಸಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು , ಇಂದು ರಾಜ್ಯದಲ್ಲಿ ನೊಂದವರ ದ್ವನಿಯಾಗಿ ಕೆಲಸ ಮಾಡುತ್ತಿದ್ದು, ಆರಂಭದಲ್ಲಿ 15 ಮಂದಿ ಇದ್ದ ಪಕ್ಷದ ಕಾರ್ಯಕರ್ತರು, ಇಂದು 45000 ವಾಗಿದೆ ಈ ನಿಟ್ಟಿನಲ್ಲಿ ಸುಳ್ಯದಲ್ಲೂ ಪಕ್ಷ ತನ್ನ ಕಾರ್ಯ ಚಟುವಟಿಕೆ ಆರಂಭಿಸು ನಿಟ್ಟಿನಲ್ಲಿ ಘಟಕ ರಚಿಸಿದ್ದು, ಘಟಕದ ಅಧ್ಯಕ್ಷರಾಗಿ ಅವಿನಾಶ್ ಕಾರಿಂಜ ಹಾಗೂ...