ಶ್ರೀ ರಾಜ್ಯದೈವ ಪುರುಷ ದೈವ ದೈವಸ್ಥಾನ ತಳೂರು ಇದರ ವಾರ್ಷಿಕ ಜಾತ್ರೋತ್ಸವ ಏ.7 ಮತ್ತು 8 ರಂದು ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಮೀನುಗಾರಿಕಾ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಮಾಜಿ ಸಚಿವರಾದ ಎಸ್.ಅಂಗಾರ ದೈವದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ಹಾಗೂ ದೈವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
- Thursday
- November 21st, 2024