Ad Widget

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ

. . . . . . . . .

ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಸುಳ್ಯ ಚೆನ್ನಕೇಶವ ಕೃಪಾ ಎಂಬಲ್ಲಿ ಇಂದು 132ನೇ ವರ್ಷದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ವಹಿಸಿದ್ದರು ಕಾರ್ಯಕ್ರಮವನ್ನು ಉದ್ಘಾಟನೆ ನಿವೃತ್ತ ಅಂಚೆಪಾಲಕರಾದ ನಂದರಾಜ್ ಸಂಕೇಸ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ನಂತರ ಮುಗೇರ ಸಂಘದ ಸುಳ್ಯ ತಾಲೂಕು ಅಧ್ಯಕ್ಷರಾದ ಕರುಣಾಕರ ಮೇಲಾಲ ಅಂಬೇಡ್ಕರ್ ಜಯಂತಿ ಕುರಿತು ಮಾತಾಡಿದರು. ವೇದಿಕೆಯಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ಪರಮೇಶ್ವರ ಕೆಮ್ಮಿಂಜೆ, ಮುಗೇರ ಸಂಘದ ಅಧ್ಯಕ್ಷರಾದ ಕರುಣಾಕರ ಮೇನಾಲ, ರಮೇಶ ಕೊಡೆಂಕಿರಿ ಉಪಸ್ಥಿತರಿದ್ದರು ನಂತರ ಅಂಬೇಡ್ಕರ್ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷರ ಆಯ್ಕೆ ಮಾಡಲಾಯಿತು.‌ ಸುಳ್ಯ ತಾಲೂಕು ಅಧ್ಯಕ್ಷರಾಗಿ ರಮೇಶ್ ಕೊಡಂಕಿರಿ,ಕಾರ್ಯದರ್ಶಿಯಾಗಿ ತೇಜಕುಮಾರ್ ಅರಮನೆಗಯ ಇವರನ್ನು ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ನವೀನ್ ಅರಮನೆಗಯ, ಬಾಲಚಂದ್ರ ಅಡ್ಕಾರ್, ಅರಸುರತ್ನ ನಾಗಪಟ್ಟಣ, ಅಶೋಕ ನಾಗಪಟ್ಟಣ, ಮುನಿಸ್ವಾಮಿ ನಾಗಪಟ್ಟಣ, ರಾಜೇಶ ನಾಗಪಟ್ಟಣ, ಜಗದೀಶ್ ನಾಗಪಟ್ಟಣ ಉಪಸ್ಥಿತರಿದ್ದರು ನವೀನ್ ಅರಮನೆಗಯ ಸ್ವಾಗತಿಸಿ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading