- Friday
- November 1st, 2024
ಸುಳ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು ಏ. 18 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಆಗಮಿಸಲಿದ್ದು, ಸುಳ್ಯದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.
ಭಾರತೀಯ ಜನತಾ ಪಾರ್ಟಿ ಸುಳ್ಯ ಇದರ ವತಿಯಿಂದ ಅರಂತೋಡಿನಲ್ಲಿ ಮತಪ್ರಚಾರ ನಡೆಸಲಾಯಿತು.ಕಾರ್ಯಕರ್ತರನ್ನು ಉದ್ದೇಶಿಸಿ ಮಂಡಲ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಮಾತಾನಾಡಿದರು.ಭಾಜಪ ಸರಕಾರ ಬಂದ ನಂತರ ಕೇಂದ್ರ ಮತ್ತು ರಾಜ್ಯದಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ಆಗಿದೆ, ಹಿಂದು ಕಾರ್ಯಕರ್ತರ ಹತ್ಯೆಯಾದಗ ಅದರ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವಂತ ಕಾರ್ಯಗಳು ವ್ಯವಸ್ಥಿತವಾಗಿ ನಡೆದಿದೆ. ಜೊತೆಗೆ ಪಿ ಎಫ್...
ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ಕರೋಕೆ ಸಂಗೀತ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು . ಗಾಯಕರು ಹಾಗೂ ಪೊಲೀಸ್ ಅಧಿಕಾರಿಯಾದ ಕೃಷ್ಣ ಸೀತಂಗೋಳಿ ಅವರ ಸುಪುತ್ರ ದಿವಂಗತ ಕಿರಣ್ ಕೆ ವಿ ಅವರ 3 ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಕರೋಕೆ ಗಾಯನ ಕಾರ್ಯಕ್ರಮವು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರಾದ...
ರಾಜ್ಯದಲ್ಲೇ ಅತಿ ಹೆಚ್ಚಿನ ಆದಾಯ ಹೊಂದಿರುವ ಮುಜರಾಯಿ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ 2022-23 ಸಾಲಿನ ಆರ್ಥಿಕ ವರ್ಷ 123 ಕೋಟಿ ಆದಾಯ ಪಡೆದಿದೆ. 2022ರ ಏಪ್ರಿಲ್ ನಿಂದ 2023 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲಿ 123,64,49,480,47 ರೂ. ಆದಾಯ ಗಳಿಸಿದೆ. ದೇವಸ್ಥಾನಕ್ಕೆ ಮುಖ್ಯವಾಗಿ ಹರಕೆ ಸೇವೆ ಕಾಣಿಕೆ ಡಬ್ಬಿ, ಬಡ್ಡಿ...
ಬೆಳ್ಳಾರೆ ಮಾವಂಜಿ ಕಾಂಪ್ಲೆಕ್ಸ್ ನ ಹೋಟೆಲ್ ಪಾರಿಜಾತ ಕೆಫೆಯಲ್ಲಿ ಸುಳ್ಯ ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ಮಾಸಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವು ಎ.16 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀರಾಮ ಪಾಟಾಜೆಯವರು ದೀಪ ಬೆಳಗಿಸಿ ಶುಭಹಾರೈಸಿದರು.ತಾಲೂಕು ಪಿಗ್ಗಿ ಸಂಗ್ರಾಹಕರ...