Ad Widget

ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ – ನಾಯಕರು ಹಾಗೂ ಕಾರ್ಯಕರ್ತರ ಜತೆ ಭರ್ಜರಿ ರೋಡ್ ಶೋ

ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದು, ಇಂದು ನಾಮ ಪತ್ರ ಸಲ್ಲಿಸಿದರು. ಬೆಳಗ್ಗೆ ಭರ್ಜರಿ ರೋಡ್ ಶೋ ನಡೆಸಿ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಎಸ್ ಅಂಗಾರ , ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಎ ವಿ , ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಹಿರಿಯ ಮುಖಂಡ ಶ್ರೀಪತಿ ಭಟ್ ಉಪಸ್ಥಿತರಿದ್ದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರೋಡ್ ಶೋ ಗೆ ಚಾಲನೆ ನೀಡಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!