Ad Widget

ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಿ.ಕೃಷ್ಣಪ್ಪ – ಕಾರ್ಯಕರ್ತರಿಗೆ ಧೈರ್ಯ ತುಂಬಿದ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಎಲ್ಲಾ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ತಾ.ಪಂ ಕಚೇರಿಯಲ್ಲಿ ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಭವನದ ಬಳಿ ಸಭಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ದ. ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ, ಎನ್ ಜಯಪ್ರಕಾಶ್ ರೈ ಮತ್ತಿತರರ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading