Ad Widget

ಅರಂತೋಡು : ಬಿರುಸಿನ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ರವರು ನಾಮಪತ್ರ ಸಲ್ಲಿಸಿದ ಬಳಿಕ ತಾಲೂಕಿನ ವಿವಿಧೆಡೆ ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಅರಂತೋಡು, ತೊಡಿಕಾನ ಭಾಗದಲ್ಲಿ ಏ.19 ರಂದು ಆ ಭಾಗದ ಕಾರ್ಯಕರ್ತರು ಹಾಗೂ ನಾಯಕರನ್ನು ಭೇಟಿ ಮಾಡಿ ಮತಯಾಚಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರುಗಳಾದ ಟಿ ಎಂ ಶಹೀದ್, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!