2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏ.21 ಶುಕ್ರವಾರದಂದು ಪ್ರಕಟವಾಗಲಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9 ರಿಂದ 29 ರವರೆಗೆ ನಡೆದಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಏ.21 ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು https://karresults.nic.in/ ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ಬಳಿಕ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)
- Friday
- November 1st, 2024