

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಂಜುಶ್ರೀ ಕೆದಂಬಾಡಿ ೫೯೧ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈಕೆ ಉಬರಡ್ಕ ಮಿತ್ತೂರು ಗ್ರಾಮದ ಕೆದಂಬಾಡಿ ತೀರ್ಥರಾಮ ಹಾಗೂ ಸಂಧ್ಯಾ ದಂಪತಿಗಳ ಪುತ್ರಿ.