- Friday
- November 1st, 2024
ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಭಕ್ತಿಗೀತೆಯಾದ 'ತೊಡಿಕಾನ ಪುರಧೀಶ ಶ್ರೀ ಮಲ್ಲಿಕಾರ್ಜುನ' ಎಂಬ ಭಕ್ತಿಗೀತೆಯನ್ನು ತೊಡಿಕಾನ ಜಾತ್ರಾ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಭಕ್ತಿಗೀತೆಯನ್ನು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಯು ಎಂ ಕಿಶೋರ್ ಕುಮಾರ್ ಉಳುವಾರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ ಆಚಾರ್ಯ ತೊಡಿಕಾನ...
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಂಜುಶ್ರೀ ಕೆದಂಬಾಡಿ ೫೯೧ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಈಕೆ ಉಬರಡ್ಕ ಮಿತ್ತೂರು ಗ್ರಾಮದ ಕೆದಂಬಾಡಿ ತೀರ್ಥರಾಮ ಹಾಗೂ ಸಂಧ್ಯಾ ದಂಪತಿಗಳ ಪುತ್ರಿ.
ಸಂಪಾಜೆಯ ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಜುಮ್ಮಾ ಮಸ್ಜಿದ್ ವತಿಯಿಂದ ಈದ್ ನಮಾಜ್ ಮಸೀದಿ ಸಮೀಪದ ಮೈದಾನದಲ್ಲಿ ನಡೆಯಿತು.ಈದ್ ಖುತುಬಾ ಮತ್ತು ನಮಾಜ್ ನೇತೃತ್ವವನ್ನು ಮೌಲವಿ ಸಲ್ಮಾನ್ ಖಾಸಿಮಿ ನಿರ್ವಹಿಸಿದರು.
ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿಗೆ 98.9% ಫಲಿತಾಂಶ ಬಂದಿದೆ. ಪರೀಕ್ಷೆ ಗೆ ಹಾಜರಾದ 91 ವಿದ್ಯಾರ್ಥಿಗಳಲ್ಲಿ 90 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದ 10 ರಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಮನು ಎಸ್. ನಾಯ್ಕ್ 541, ಪ್ರಮೀತಾ 470, ಮೊಹಮ್ಮದ್ ಅನಾಸ್ 468 ಅಂಕ ಪಡೆದಿದ್ದಾರೆ.ಕಾಮರ್ಸ್ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 37...
ಕುಂಬರ್ಚೋಡು ಮೋಹಿಯದ್ದೀನ್ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು.ಮಸೀದಿಯ ಖತಿಬರಾದಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಮಾತನಾಡಿ ರಂಜಾನ್ ಸಹನೆಯ ಮಾಸ ಅದು ಬದುಕಿನಲ್ಲಿ ಅನುಕಂಪ ಮತ್ತು ಸಹಾನುಭೂತಿಯನ್ನು ಜಾಗೃತಗೊಳಿಸುತ್ತದೆ ಪ್ರಾರ್ಥನೆ ಮತ್ತು ನಿವೇದನೆಯ ಮಾಸವು ಹೌದು ತಿಳಿದು ತಿಳಿಯದೆಯೋಘಟಿಸಿದ ಅನೇಕ ಪಾಪ ಕೃತ್ಯಗಳಿಗೆ ಪಶ್ಚತಾಪ ಪಟ್ಟುಪರಮ ಕೃಪಾಲುವಾದ ಅಲ್ಲಾಹನಲ್ಲಿ ಕ್ಷಮೆ ಯಾಚಿಸುವ ಮಾಸವು...
ಬೆಳ್ಳಾರೆಯ ಝಖರಿಯ್ಯಾ ಜುಮಾ ಮಸೀದಿಯಲ್ಲಿ ಪವಿತ್ರ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಈದ್ ನಮಾಝ್ ಹಾಗೂ ಸಾಮೂಹಿಕ ಪ್ರಾರ್ಥನಾ ಕಾರ್ಯಕ್ರಮ ಬಹು|ಮುಹಮ್ಮದ್ ಮುಸ್ಲಿಯಾರ್ ರವರ ನೇತೃತ್ವದಲ್ಲಿ ನಡೆಯಿತು. ವಿಸ್ವಾಸಿಗಳು ರಂಝಾನಿನಲ್ಲಿ ನಡೆಸಿದ ಸತ್ಕರ್ಮಗಳನ್ನು ಮುಂದುವರಿಸಿಕೊಂಡು ಪರಸ್ಪರ ಪ್ರೀತಿ ವಿಶ್ವಾಸದಿಂದ ಜೀವಿಸಲು ತಯಾರಾಗಬೇಕು ಎಂದು ಈದ್ ಸಂದೇಶದಲ್ಲಿ ತಿಳಿಸಿದರು. ಜಮಾಅತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪರಸ್ಪರ...
ಬೆಳ್ಳಾರೆ : ಪವಿತ್ರ ರಂಜಾನ್ ತಿಂಗಳ ಕೊನೆಯಲ್ಲಿ ಆಚರಿಸುವ ಈದ್ ಉಲ್ ಫಿತರ್ ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು..ಪ್ರಾರ್ಥನೆಗೆ ಹಾಗೂ ನಮಾಝಿಗೆ ನೇತೃತ್ವ ನೀಡಿದ ಬಳಿಕ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ತಮ್ಮ ಭಾಷಣದಲ್ಲಿ ಶಾಂತಿ ಸೌಹಾರ್ದತೆಯಿಂದ ಜೀವಿಸಲು ಕರೆಕೊಟ್ಟರು. ತಂದೆ ತಾಯಿ, ಕುಟುಂಬದ ಸದಸ್ಯರು ಸೇರಿದಂತೆ...
ತಾಯಿ-ಮಗಳು ಜತೆಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದು, ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು. ಗೀತಾ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದು, ತಮ್ಮ ವೃತ್ತಿ ಜೀವನದ...
ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಅಬ್ದುಲ್ ರಹಿಮಾನ್ ಆಫೀಜ್ 600 ರಲ್ಲಿ 564 (94 ಶೇ ) ಅಂಕ ಪಡೆದಿರುತ್ತಾನೆ. ಈತ ನಿಂತಿಕಲ್ಲು ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದುಎಣ್ಮುರು ಗ್ರಾಮದ ಗುತ್ತಿಗೆ ಮನೆ ಇಬ್ರಾಹಿಂ ಕೈರುನ್ನಿಸ ದಂಪತಿಗಳ ಪುತ್ರ
ಕೆ.ವಿ.ಜಿ ನರ್ಸಿಂಗ್ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮವು ದಿನಾಂಕ: ೧೨.೦೪.೨೦೨೩ರಂದು ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದ ಇವರು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಮಂಗಳಾ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್‌ನ ವೈದ್ಯಕೀಯ ನಿರ್ದೇಶಕರು ಹಾಗೂ ಮಂಗಳಾ...
Loading posts...
All posts loaded
No more posts