Ad Widget

ಸುನ್ನೀ ದಅವಾ ವಿಂಗ್ ಕಲ್ಲುಗುಂಡಿ ವತಿಯಿಂದ ಕಿಟ್ ವಿತರಣೆ

ಸುನ್ನೀ ದಅವಾ ವಿಂಗ್ ಕಲ್ಲುಗುಂಡಿ ವತಿಯಿಂದ ರಂಝಾನ್ ಪ್ರಯುಕ್ತ ಪ್ರತೀ ವರ್ಷದಂತೆ ಈ ವರ್ಷವೂ ಅರ್ಹ ಕುಟುಂಬಗಳನ್ನು ಆರಿಸಿ ಸುಮಾರು 50000 ರೂಪಾಯಿ ವೆಚ್ಚದಲ್ಲಿ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಎಸ್ಸೆಸ್ಸಫ್ ಕಲ್ಲುಗುಂಡಿ ಯೂನಿಟ್ ಹಾಗೂ SჄS ಕಲ್ಲುಗುಂಡಿ ಯೂನಿಟ್ ನಾಯಕರು ಸಹಕಾರವನ್ನು ನೀಡಿದರು. ಕಿಟ್ ವಿತರಣೆ ಮಾಡಲು ಎಸ್ಸೆಸ್ಸಫ್ ಯೂನಿಟ್...

ಕವನ : ಪ್ರೀತಿ ಸ್ನೇಹವ ಹಂಚಿ ನಡೆಯುವ ನಿಸ್ವಾರ್ಥ ಪಾಠವ ಕಲಿಸಿ ಮನಕೆ…

ಅರಳಿ ಬಾಡುವ ಹೂವು ನಗುವುದು ಸ್ವಾರ್ಥವಿರದೇ ಒಂದು ದಿನದ ಬದುಕಿನಲಿ…ಹುಟ್ಟಿ ಸಾಯುವ ನಾವು ಸ್ವಾರ್ಥಿಯಾದೆವು, ಅಸೂಯೆ ಪಡುವೆವು ಹತ್ತಾರು ವರುಷದ ಬದುಕಿನಲಿ…ಕ್ಷಣಿಕ ಬದುಕುವ ಹೂವಿಗಿರದ ಸ್ವಾರ್ಥವೇತಕೆ ನಮ್ಮ ಮನಕೆ, ಹೂವಿನಂತೆ ನಗುತ ಬಾಳುವ ನಾವು, ಪ್ರೀತಿ ಸ್ನೇಹವ ಹಂಚಿ ನಡೆಯುವ ನಿಸ್ವಾರ್ಥ ಪಾಠವ ಕಲಿಸಿ ಮನಕೆ…ನಾಳೆ ಏನು ಎಂದು ತಿಳಿಯದು, ಈ ಕ್ಷಣವು ಎಂದೂ ನಮ್ಮದು…ಕಳೆದ...
Ad Widget

ಕಾವೂರು ಶ್ರೀ ಮಹಾವಿಷ್ಣು ದೇವರ ಜಾತ್ರೋತ್ಸವ

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ಕಾವೂರು ಶ್ರೀ ಮಹಾವಿಷ್ಣು ದೇವರ ಜಾತ್ರೋತ್ಸವವು ಆರಂಭಗೊಂಡಿದ್ದು, ನಿನ್ನೆ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಎ.6ರಂದು ಶಿರಾಡಿ ಯಾನೆ ರಾಜಂ ದೈವದ ಭಂಡಾರ ಬಂದು ಉಗ್ರಾಣ ತುಂಬಿಸಿ ನಂತರ ಧ್ವಜಾರೋಹಣ ನಡೆಯಿತು. ಎ. 8ರಂದು ತೋಟಚಾವಡಿಯಲ್ಲಿ ದೇವರಿಗೆ ಬಲ್ಲಾಳರ ಕಾಣಿಕೆಯಾಗಿ, ಉಳ್ಳಾಕುಳ ದರ್ಶನ ನಡೆಯಿತು....

ಜನರೊಂದಿಗೆ ನೇರ ಸಂವಾದದಲ್ಲಿ ಸುಳ್ಯ ಎಎಪಿ ಅಭ್ಯರ್ಥಿ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಇದೀಗ ಜನರೊಂದಿಗೆ ನೇರ ಸಂವಾದದಲ್ಲಿ ತೊಡಗಿದ್ದಾರೆ. ಪ್ರಚಾರ ಕಾರ್ಯ ಹಾಗೂ ಜನರೊಂದಿಗೆ ಸಂವಾದ ನಡೆಸುತ್ತಿರುವ ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಅವರು ಈಗಾಗಲೇ ಸುಳ್ಯದ ವಿವಿದೆಡೆ ಒಂದು ಸುತ್ತಿನ ಪ್ರವಾಸ ನಡೆಸಿದ್ದರು. ಇದೀಗ ಜನರ ಮೂಲಭೂತ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಮುಂದೆ ಹಾಕಿಕೊಳ್ಳಬಹುದಾದ ಯೋಜನೆಗಳ ಬಗ್ಗೆ...

ಅಮೈ – ಕೊಡಿಯಾಲಬೈಲು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

ಉಬರಡ್ಕ ಮಿತ್ತೂರು ಗ್ರಾಮದ ಅಮೈ – ಕೊಡಿಯಾಲಬೈಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.10 ಮತ್ತು ಎ.11 ರಂದು ಭಕ್ತಿ ,ಸಂಭ್ರಮದಿಂದ ನಡೆಯಿತು. ಎ.03 ರಂದು ಬೆಳಿಗ್ಗೆ ಗೊನೆ ಕಡಿಯಲಾಯಿತು. ಎ.06 ಕ್ಕೆ ಬೆಳಿಗ್ಗೆ ಪ್ರತಿಷ್ಠಾ ವಾರ್ಷಿಕೋತ್ಸವದ ತಂಬಿಲ ಸೇವೆ ನಡೆಯಿತು. ಎ.10 ರಂದು ಬೆಳಿಗ್ಗೆ ಗಣಪತಿ ಹವನ,ಸಂಜೆ...

ಹರಿಹರ ಪಲ್ಲತ್ತಡ್ಕ : ನಿಸರ್ಗ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಸೇವಾ ಭಾರತಿ ಹೆಲ್ಪ್ ಲೈನ್ (ರಿ.) ಸುಳ್ಯ ಇದರ ಆಶ್ರಯದಲ್ಲಿ ಏ.02 ರಿಂದ 09 ರವರೆಗೆ ಪೂರ್ವಾಹ್ನ 9:30 ರಿಂದ ಅಪರಾಹ್ನ 4:00 ರವರೆಗೆ ನಿಸರ್ಗ ಮಕ್ಕಳ ಬೇಸಿಗೆ ಶಿಬಿರ ನಡೆಯಿತು.ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಪ್ರಾರ್ಥನೆ, ಯೋಗ, ಭಜನೆ, ಚಿತ್ರಕಲೆ, ಆಟಗಳು, ಕುಣಿತ ಭಜನೆ, ನಿಸರ್ಗ ವೀಕ್ಷಣೆ, ಜನಪದ ಹಾಡು,...

ಸಮಾಜಕ್ಕೆ ಸಮರ್ಪಿಸಿಕೊಳ್ಳಿ – ವಿಕ್ರಮ್ ಅಮಟೆ – ಗೃಹರಕ್ಷಕ ದಳದ ಸಿಬ್ಬಂದಿಗಳ ತರಬೇತಿ ಶಿಬಿರದ ಉದ್ಘಾಟನೆ

ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇಲ್ಲಿ ಹೊಸದಾಗಿ ನೊಂದಾಯಿತರಾದ ಗೃಹರಕ್ಷಕರಿಗೆ ಏ.10 ರಿಂದ 19 ರವರೆಗೆ ನಡೆಯುವ ವಾರ್ಷಿಕ ಮೂಲ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಏ. 10ರಂದು ಶ್ರೀ ಭಾರತಿ ಕಾಲೇಜು, ನಂತೂರುನಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ವಿಕ್ರಮ್ ಅಮಟೆ IPS ಇವರು ಜ್ಯೋತಿ ಬೆಳಗಿಸಿ ಮೂಲ ತರಬೇತಿ...

ತಳೂರು : ಶ್ರೀ ರಾಜ್ಯದೈವ ಪುರುಷ ದೈವ ದೇವಸ್ಥಾನಕ್ಕೆ ಮಾಜಿ ಸಚಿವ ಎಸ್.ಅಂಗಾರ ಭೇಟಿ

ಶ್ರೀ ರಾಜ್ಯದೈವ ಪುರುಷ ದೈವ ದೈವಸ್ಥಾನ ತಳೂರು ಇದರ ವಾರ್ಷಿಕ ಜಾತ್ರೋತ್ಸವ ಏ.7 ಮತ್ತು 8 ರಂದು ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರು ಹಾಗೂ ಮೀನುಗಾರಿಕಾ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಮಾಜಿ ಸಚಿವರಾದ ಎಸ್.ಅಂಗಾರ ದೈವದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ಹಾಗೂ...

ಸುಳ್ಯದ ಕುಂ..ಕುಂ.. ವಸ್ತ್ರ ಮಳಿಗೆ ನವೀಕರಣಗೊಂಡು ಶುಭಾರಂಭ

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ..ಕುಂ… ಫ್ಯಾಶನ್ 10 ವರ್ಷಗಳನ್ನು ಪೂರೈಸಿದ್ದು, ಇದೀಗ ಸಂಸ್ಥೆಯು ನವೀಕರಣಗೊಂಡಿದ್ದು, ಇದರ ಶುಭಾರಂಭ ಕಾರ್ಯಕ್ರಮ ಇಂದು ಬೆಳಗ್ಗೆ ನೆರವೇರಿತು.ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯು ದಶಕಗಳಿಂದ ಗ್ರಾಹಕರ ಅಚ್ಚುಮೆಚ್ಚಿನ ವಸ್ತ್ರ ಮಳಿಗೆಯಾಗಿ ಹೆಸರು ಪಡೆದುಕೊಂಡಿದೆ.ಬದಲಾವಣೆಗೆ ತಕ್ಕಂತೆ ಒಗ್ಗಿಕೊಂಡು ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಹೊಸ ವಿನ್ಯಾಸದ ವಸ್ತ್ರಗಳನ್ನು ಸಂಸ್ಥೆಯು ತನ್ನ ಗ್ರಾಹಕರಿಗೆ...

ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ (ರಿ ) ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ

ಸಾಮಾಜಿಕ, ಶೈಕ್ಷಣಿಕ, ಕ್ರೀಡಾಕ್ಷೇತ್ರ ,ಸಾಂತ್ವನ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ರೋಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದಸಾಮಾಜಿಕ ಕಳಕಳಿ ಹಾಗೂ ಬದ್ಧತೆಯೊಂದಿಗೆ, ಬಡವರ ಮೇಲೆ ವಿಶೇಷ ಕಾಳಜಿಯೊಂದಿಗೆ ಪುಣ್ಯ ರಮಳಾನ್ ತಿಂಗಳನ್ನು ಬಡತನದ ಬೇಗೆ ನಿವಾರಿಸುವ ನಿಟ್ಟಿನಲ್ಲಿ ಅರ್ಹರು ಸಂತೋಷದಿಂದ ಪುಣ್ಯ ರಮಳಾನ್ ತಿಂಗಳನ್ನು ಸ್ವಾಗತಿಸಲಿ ಎಂಬ ಸದುದ್ದೇಶದಿಂದ ಕೊಯನಾಡು, ಸಂಪಾಜೆ, ಕಲ್ಲುಗುಂಡಿ, ಗೂನಡ್ಕ,ಪೆರಾಜೆ,...
Loading posts...

All posts loaded

No more posts

error: Content is protected !!