- Thursday
- November 21st, 2024
ಸುಳ್ಯ ಜಟ್ಟಿ ಪಳ್ಳ ಬೊಳಿಯಮಜಲು ಶ್ರೀ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಶಿರಾಡಿ ದೈವದ ನೇಮೋತ್ಸವವು ಎ.9 ,10ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಎ.9ರಂದು ಬೆಳಿಗ್ಗೆ ಶ್ರೀ ಶಿರಾಡಿ ರಾಜನ ದೈವಗಳ ಪ್ರತಿಷ್ಠಾ ದಿನದ ಪ್ರಯುಕ್ತ ಗಣಪತಿ ಹವನ, ಶುದ್ದಿ ಕಲಶ , ರಾತ್ರಿ ಭoಡಾರ ಇಳಿಯುವ ಕಾರ್ಯಕ್ರಮ ನಡೆಯಲಿದೆ. ಎ.10ರಂದು ಬೆಳಿಗ್ಗೆ ಶ್ರೀ ಶಿರಾಡಿ ರಾಜನ್...
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಮಾ.27, 28, 29,30 ರಂದು ನಡೆದ 2023 ನೇ ಸಾಲಿನ 42ನೇ ರಾಷ್ಟ್ರ ಮಟ್ಟದ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ ನಲ್ಲಿ ಭಾಗವಹಿಸಿ ಜಾಲ್ಸೂರು ಗ್ರಾಮದ ತಿಲಕ ನವೀನ ಪಡುಮಜಲು ( ಆರ್ತಾಜೆ) ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 100 ಮೀ, 200 ಮೀ,ಜವಲಿನ್ ಎಸೆತ, 4×100 ರಿಲೆಯಲ್ಲಿ ಪ್ರಥಮ ಮತ್ತು ಲಾಂಗ್ ಜಂಪ್...
ಆಲೆಟ್ಟಿ ಗ್ರಾಮದ ಕುಂಚಡ್ಕದಲ್ಲಿ ವರ್ಷಂಪ್ರತಿ ನಡೆಯುವಶ್ರೀವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.1 ಮತ್ತು 2ರಂದು ಭಕ್ತಿ ಸಂಭ್ರಮದಿಂದ ಜರುಗಿತು. ಎ.1 ರಂದು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ಬಳಿಕ ಕುತ್ತಿಕೋಲು ತಂಬುರಾಟಿ ಭಗವತಿ ಕ್ಷೇತ್ರದ ತೀಯ ಸಮಾಜ ಬಾಂಧವರು ಮೆಲೇರಿಯ ಅಗ್ನಿ ಕುಂಡ ಜೋಡಣೆಯ ಕಾರ್ಯ ನೆರವೇರಿಸಿದರು. ಸಂಜೆ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಕೈವೀದು...
ಮಂಗಳೂರು: ಮಾರ್ಚ್ 30 ರಂದು ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನೇಮ ನಡೆಯುತ್ತಿದ್ದ ಸಂದರ್ಭದಲ್ಲಿ ದೈವ ನರ್ತನ (Daivaradane) ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರೂ 1-00 ಲಕ್ಷದ ಆರ್ಥಿಕ ನೆರವು ಘೋಷಣೆ ಮಾಡಿದೆ....
ಭಾರತ ಸರ್ಕಾರದ ಪ್ರಧಾನ ಮಂತ್ರಿಯವರ ಪಿ.ಎಂ ಶ್ರೀ ಯೋಜನೆಯಲ್ಲಿ ಗುತ್ತಿಗಾರು ಸ.ಮಾ.ಹಿ.ಪ್ರಾ.ಶಾಲೆ ಆಯ್ಕೆಯಾಗಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ (NIC). ಶಿಕ್ಷಣ ಸಚಿವಾಲಯದ ಅಧೀನದಲ್ಲಿಕರ್ನಾಟಕ ರಾಜ್ಯದಲ್ಲಿ 129 ಶಾಲೆಗಳ ಪೈಕಿ ಸುಳ್ಯ ತಾಲೂಕಿನಲ್ಲಿ ಗುತ್ತಿಗಾರು ಸ.ಮಾ.ಹಿ.ಪ್ರಾ.ಶಾಲೆ ಆಯ್ಕೆಯಾದ ಏಕೈಕ ಶಾಲೆಯಾಗಿದೆ. ಪ್ರಧಾನ ಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ ಎನ್ನುವ ಸ್ಕೀಂ ನಲ್ಲಿ ದೇಶದಲ್ಲಿ ಒಟ್ಟಾರೆಯಾಗಿ 14500...
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ. ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನು ಗಾರಿಕೆ ಸಚಿವರಾದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು....
ಅರಂತೋಡು: ಸುಮಾರು 49 ವರ್ಷದಿಂದ ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿರುವ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ಇದರ ವತಿಯಿಂದ ರಂಜಾನ್ ತಿಂಗಳ ಇಫ್ತಾರ್ ಕೂಟ ಬದ್ರಿಯಾ ಜುಮ್ಮಾಮಸೀದಿ ವಠಾರದಲ್ಲಿ ಎ.2 ರಂದು ನಡೆಯಿತು .ಕಾರ್ಯಕ್ರಮದಲ್ಲಿ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಗುಂಡಿ,ಕಾರ್ಯದರ್ಶಿ ಕೆ.ಎಮ್.ಮೂಸಾನ್,ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ.ಎಮ್.ಬಾಬ ಹಾಜಿ...
ಬೆಂಗಳೂರಿನಲ್ಲಿ ಶಿಕ್ಷಣ, ಉದ್ಯೋಗ ವ್ಯಾಪಾರ ಹಾಗೂ ಇನ್ನಿತರ ಉದ್ದೆಶದಿಂದ ನೆಲೆಸಿರುವ ಸುಳ್ಯದವರಿಗಾಗಿ ಸ್ನೇಹ ಸಮ್ಮಿಲನ ಕಾರ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಶಾಸಕರು ಹಾಗೂ ಬಂದರು ಹಾಗೂ ಮೀನು ಗಾರಿಕೆ ಸಚಿವರಾದ ಅಂಗಾರ ಅವರು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸ್ನೇಹ ಸಮ್ಮಿಲನ ತಂಡದಿಂದ ಸಚಿವರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜೀ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಅಧಿಕಾರ ಸ್ವೀಕರಿಸಿದ್ದಾರೆ. ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ಸುಳ್ಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಸುಹಾನರವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮಿತಿ ಸದಸ್ಯರಾದ ಎಂ.ಚಂದ್ರಕಾಂತ ಬೆಳ್ಳಾರೆ, ಶ್ರೀಮತಿ ಎ.ನವಪ್ರಭ ತಂಬಿನಮಕ್ಕಿ, ಕೆ.ವಿಶ್ವನಾಥ ಭಟ್ ಕುರುಂಬುಡೇಲು, ಪಿ.ಗಂಗಾಧರ ರೈ ಪುಡ್ಕಜೆ,...
ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ ಇದರ ವಾರ್ಷಿಕ ಮಹಾಸಭೆಯು ಏ.01ರಂದು ನಡೆಯಿತು. ಮಹಾಸಭೆಯಲ್ಲಿ ವಾರ್ಷಿಕ ಜಮಾ-ಖರ್ಚಿನ ಲೆಕ್ಕಪತ್ರ ಮಂಡಿಸಿ ಸರ್ವಾನುಮತದಿಂದ ಅನುಮೋದಿಸಲಾಯಿತು. ನಂತರ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ಸೇವಾ ಟ್ರಸ್ಟಿನ ಗೌರವಾಧ್ಯಕ್ಷರಾಗಿ ರಘುನಾಥ ರೈ ಕಳಂಜ, ಅಧ್ಯಕ್ಷರಾಗಿ ಕರುಣಾಕರ ಶೆಟ್ಟಿ ನಾಲ್ಗುತ್ತು, ಕಾರ್ಯದರ್ಶಿಯಾಗಿ ಸತೀಶ್ ಕಳಂಜ, ಉಪಾಧ್ಯಕ್ಷರಾಗಿ ರವೀಂದ್ರನಾಥ ರೈ ಗುರಿಕ್ಕಾನ,...
Loading posts...
All posts loaded
No more posts