Ad Widget

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ ಹಾಗೂ ಈದ್ ಸಂದೇಶ

ಬೆಳ್ಳಾರೆ : ಪವಿತ್ರ ರಂಜಾನ್ ತಿಂಗಳ ‌ಕೊನೆಯಲ್ಲಿ ಆಚರಿಸುವ ಈದ್ ಉಲ್ ಫಿತರ್ ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು..ಪ್ರಾರ್ಥನೆಗೆ ಹಾಗೂ ನಮಾಝಿಗೆ ನೇತೃತ್ವ ನೀಡಿದ ಬಳಿಕ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ತಮ್ಮ ಭಾಷಣದಲ್ಲಿ ಶಾಂತಿ ಸೌಹಾರ್ದತೆಯಿಂದ ಜೀವಿಸಲು ಕರೆಕೊಟ್ಟರು‌. ತಂದೆ ತಾಯಿ, ಕುಟುಂಬದ ಸದಸ್ಯರು ಸೇರಿದಂತೆ...

ಪಿಯುಸಿ ಪರೀಕ್ಷೇಯಲ್ಲಿ ಜತೆಯಾಗಿ ತೇರ್ಗಡೆ ಹೊಂದಿ ಸಾಧನೆ ಮಾಡಿದ ತಾಯಿ ಮಗಳು

ತಾಯಿ-ಮಗಳು ಜತೆಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದು, ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು. ಗೀತಾ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದು, ತಮ್ಮ ವೃತ್ತಿ ಜೀವನದ...
Ad Widget

ಅಬ್ದುಲ್ ರಹಿಮಾನ್ ಆಫೀಜ್ ಗೆ ಪಿಯುಸಿ ಯಲ್ಲಿ 94%ಶೇ

ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಅಬ್ದುಲ್ ರಹಿಮಾನ್ ಆಫೀಜ್ 600 ರಲ್ಲಿ 564 (94 ಶೇ ) ಅಂಕ ಪಡೆದಿರುತ್ತಾನೆ. ಈತ ನಿಂತಿಕಲ್ಲು ಕೆ ಎಸ್ ಗೌಡ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದುಎಣ್ಮುರು ಗ್ರಾಮದ ಗುತ್ತಿಗೆ ಮನೆ ಇಬ್ರಾಹಿಂ ಕೈರುನ್ನಿಸ ದಂಪತಿಗಳ ಪುತ್ರ

ಕೆ.ವಿ.ಜಿ ನರ್ಸಿಂಗ್ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮ

ಕೆ.ವಿ.ಜಿ ನರ್ಸಿಂಗ್ ಸಂಸ್ಥೆಗಳ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮವು ದಿನಾಂಕ: ೧೨.೦೪.೨೦೨೩ರಂದು ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದ ಇವರು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಮಂಗಳಾ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್‌ನ ವೈದ್ಯಕೀಯ ನಿರ್ದೇಶಕರು ಹಾಗೂ ಮಂಗಳಾ...

ದ್ವಿತೀಯ ಪಿಯುಸಿ ಫಲಿತಾಂಶ : ರೋಟರಿ ವಿದ್ಯಾಸಂಸ್ಥೆಗೆ ಶೇ.100

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸಂಸ್ಥೆಗೆ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ‌ ವಿಭಾಗದಲ್ಲಿ 24 ಮಂದಿ‌ ಪರೀಕ್ಷೆ ಬರೆದು ಎಲ್ಲರೂ ತೇರ್ಗಡೆಯಾಗಿದ್ದಾರೆ. ದೃತಿ ಕೆದಿಲಾಯ 578 ಅಂಕ‌ ಪಡೆದು ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ವಾಣಿಜ್ಯ ವಿಭಾಗದಲ್ಲಿ 12 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ. ಪ್ರಣಮ್ 568 ಅಂಕಗಳೊಂದಿಗೆ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಪಡ್ಪಿನಂಗಡಿ : ನೇಣುಬಿಗಿದು ಆತ್ಮಹತ್ಯೆ

ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿಯಲ್ಲಿ ವ್ಯಕ್ತಿಯೊಬ್ಬರು ಏ.20 ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.ಪಡ್ಪಿನಂಗಡಿ(ಕಜ್ಜೋಡಿ ತುಪ್ಪದಮನೆ) ಸುಬ್ಬಪ್ಪ ಗೌಡ ಎಂಬುವವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸಂಜೆ ವಿಷಯ ಬೆಳಕಿಗೆ ಬಂದಿದ್ದು, ಬೆಳ್ಳಾರೆ ಪೋಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತರು ಪತ್ನಿ ಶ್ರೀಮತಿ ಕಮಲ,...

ಗುತ್ತಿಗಾರು : ಸ.ಪ.ಪೂ.ಕಾಲೇಜಿಗೆ 98 ಶೇ ಫಲಿತಾಂಶ

2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ ವಾಣಿಜ್ಯ ವಿಭಾಗ 100% ಹಾಗೂ ಕಲಾ ವಿಭಾಗ 97% ಫಲಿತಾಂಶ ದಾಖಲಾಗಿರುತ್ತದೆ. ಕಲಾ ವಿಭಾಗ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 62 ವಿದ್ಯಾರ್ಥಿಗಳು ಹಾಜರಾಗಿದ್ದು ಒಟ್ಟಾರೆಯಾಗಿ 98 ಶೇಕಡಾ ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 30 ವಿದ್ಯಾರ್ಥಿಗಳು...

ಮಿತ್ತಮಜಲು : ಪಲ್ಸರ್ ಬೈಕ್ ಗಳ ಮುಖಾಮುಖಿ ಡಿಕ್ಕಿ- ಸವಾರನ ಕಾಲು ಜಖಂ

ಜಾಲ್ಸೂರು ಸುಬ್ರಹ್ಮಣ್ಯ ರಸ್ತೆಯ ಮಿತ್ತಮಜಲು ಬಳಿ ಪಲ್ಸರ್ ಬೈಕ್ ಗಳ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮಿತ್ತಮಜಲಿನಲ್ಲಿ ಕೆಲಸಕ್ಕೆಂದು ವಿಟ್ಲದಿಂದ ಬರುತ್ತಿದ್ದವರ ಬೈಕ್ ಮತ್ತು ತಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಸವಾರರ ಬೈಕ್ ಡಿಕ್ಕಿಯಾದ ಘಟನೆ ನಡೆದಿದೆ. ಬೈಕ್ ಸವಾರನೋರ್ವನ ಕಾಲು ಜಖಂಗೊಂಡಿದೆ.

ಏ.21 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಏ.21 ಶುಕ್ರವಾರದಂದು ಪ್ರಕಟವಾಗಲಿದೆ.ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 9 ರಿಂದ 29 ರವರೆಗೆ ನಡೆದಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಏ.21 ಶುಕ್ರವಾರದಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು https://karresults.nic.in/ ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ಬಳಿಕ ವೀಕ್ಷಿಸಬಹುದಾಗಿದೆ...

ಕರ್ನಾಟಕ ವಿಧಾನಸಭಾ ಚುನಾವಣೆ – ಸುಳ್ಯ ಕ್ಷೇತ್ರದಿಂದ 9 ಅಭ್ಯರ್ಥಿಗಳು

ಕರ್ನಾಟಕದ ವಿಧಾನಸಭೆಗೆ ಮೇ.10 ರಂದು ಚುನಾವಣೆ ನಡೆಯಲಿದ್ದು ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದುವರೆಗೆ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.ಈ ಬಾರಿ ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪಕ್ಷೇತರರು ಕಣದಲ್ಲಿದ್ದಾರೆ. ನಾಮಪತ್ರಗಳ ಪರಿಶೀಲನೆ ಏ.21 ರಂದು ನಡೆಯಲಿದ್ದು ಏ. 24 ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ.ಇದೀಗ ಬಿಜೆಪಿ ಯಿಂದ ಭಾಗೀರಥಿ ಮುರುಳ್ಯ, ಕಾಂಗ್ರೆಸ್ ನಿಂದ...
Loading posts...

All posts loaded

No more posts

error: Content is protected !!