- Friday
- November 22nd, 2024
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದೂ ಪರ ಪ್ರಮುಖ ವಕೀಲರಾದ ಪಿ. ಕೃಷ್ಣಮೂರ್ತಿ ಅವರ ಮೇಲೆ ಮಡಿಕೇರಿಯಲ್ಲಿ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ವಕೀಲ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರ್ ನಲ್ಲಿ ಹಿಂತಿರುಗುವಾಗ ಕರ್ನಾಟಕದ ಚೆಟ್ಟಳ್ಳಿಯಿಂದ ಮಡಿಕೇರಿಗೆ...
ಜಾತ್ಯಾತೀತ ಜನತಾದಳ ಅಭ್ಯರ್ಥಿಯಾಗಿ ಎಚ್.ಎಲ್. ವೆಂಕಟೇಶ್ ಏ 19 ರಂದು 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. 11 ಗಂಟೆಗೆ ಸುಳ್ಯದ ಜ್ಯೋತಿ ಸರ್ಕಲಿನಿಂದ ವಾಹನ ಜಾಥಾದಲ್ಲಿ ಅಭ್ಯರ್ಥಿ ಎಚ್ ಎಲ್ ವೆಂಕಟೇಶ್ ರವರು ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.
ತೂಫಾನ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ನೆಟ್ಟಣ ಎಂಬಲ್ಲಿ ಏ.18 ರಂದು ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.
ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಏ.18 ರಂದು ನಾಮಪತ್ರ ಸಲ್ಲಿಸಿದ್ದಾರೆ. ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ತಾಲೂಕು ಕಚೇರಿ ವರೆಗೆ ಸಾಗಿ ಚುನವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು. ಇವರ ಜೊತೆ ಪಕ್ಷದ ಪ್ರಮುಖರಾದ ಅಶೋಕ್ ಎಡಮಲೆ, ರಶೀದ್ ಜಟ್ಟಿಪಳ್ಳ, ಗುರುಪ್ರಸಾದ್ ಮೇರ್ಕಜೆ, ಖಲಂದರ್ ಎಲಿಮಲೆ ಮೊದಲಾದವರಿದ್ದರು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಯಿಂದ ಎಲ್ಲಾ ಕಾರ್ಯಕರ್ತರ ಜೊತೆ ಮೆರವಣಿಗೆಯಲ್ಲಿ ಸಾಗಿ ತಾ.ಪಂ ಕಚೇರಿಯಲ್ಲಿ ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಭವನದ ಬಳಿ ಸಭಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹ ಕಾರ್ಯಕರ್ತರನ್ನು ಉದ್ದೇಶಿಸಿ...
https://youtu.be/KoSm_Ri2EcA ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದು, ಇಂದು ನಾಮ ಪತ್ರ ಸಲ್ಲಿಸಿದರು. ಬೆಳಗ್ಗೆ ಭರ್ಜರಿ ರೋಡ್ ಶೋ ನಡೆಸಿ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಎಸ್ ಅಂಗಾರ , ಕರ್ನಾಟಕ...
ಸರಕಾರಿ ಪ್ರೌಢಶಾಲೆ ಎಲಿಮಲೆ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ಏ.17 ಮತ್ತು 18 ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ ನಡೆಯಿತು. ಏ.17 ರಂದು ಇದರ ಉದ್ಘಾಟನಾ ಸಮಾರಂಭ ನಡೆಯಿತು.ಎಸ್.ಡಿ.ಎಂ.ಸಿ ಸರಕಾರಿ ಪ್ರೌಢಶಾಲೆ ಎಲಿಮಲೆ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ರವರು ದೇವಸ್ಥಾನ ಮಸೀದಿ ಹಾಗೂ ಚರ್ಚ್ ಗೆ ಭೇಟಿ ಮಾಡಿ ಗೆಲುವಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್, ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ, ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ" ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ನಡೆಯಿತು. ಈ ಶಿಬಿರದ...
ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ, ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಅರಂತೋಡು ಹಾಗೂ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ "ಸ್ವಾವಲಂಬನೆಡೆಗೆ ಒಂದು ಹೆಜ್ಜೆ"ಎಂಬ ಶೀರ್ಷಿಕೆಯಡಿ ಯಲ್ಲಿ ನಾಲ್ಕು ದಿನದ ಕೌಶಲ್ಯ ತರಬೇತಿ ಶಿಬಿರವು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ನಡೆಯಿತು. ಈ ಶಿಬಿರದ ಕೊನೆಯ...
Loading posts...
All posts loaded
No more posts