- Tuesday
- December 3rd, 2024
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ದಿನಾಂಕ30-04-2023ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ ನಡೆಯಿತು. ರಂಜಿತ್ ಎನ್.ಆರ್. ಇನ್ಫೋಸಿಸ್ ಉದ್ಯೋಗಿ ಹಾಗೂ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಹಳೆವಿದ್ಯಾರ್ಥಿ ಬ್ಯಾಟಿಂಗ್ ಮಾಡುವ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಕಠಿಣ ಪರಿಶ್ರಮ, ಶಿಸ್ತು, ಶ್ರದ್ಧೆ ಇವೇ ಮುಂತಾದವುಗಳನ್ನು ಒಳಗೊಂಡ ಅಧ್ಯಯನವು...
ಕಾಂಗ್ರೆಸ್ ಪಕ್ಷವು ಮೇ.2ರಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ಸಂಘಟನೆ ನಿಷೇಧಿಸುವ ಉಲ್ಲೇಖವನ್ನು ಮಾಡಿದೆ. ಇದನ್ನು ಸುಳ್ಯ ಭಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ ಹಾಗೂ ವಿಶ್ವ ಹಿಂದೂ ಪರಿಷತ್ ಸಹಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ ಖಂಡಿಸಿದ್ದಾರೆ. ಲಿಖಿತ ಹೇಳಿಕೆ ನೀಡಿರುವ ಅವರು ರಾಷ್ಟ್ರ ವಿರೋಧಿ ಶಕ್ತಿಗಳನ್ನು ಓಲೈಸುವ ಭರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು...
ಸುಳ್ಯ ನಗರ ಅಭಿವೃದ್ಧಿಗೊಂಡಿದ್ದರೂ ಗ್ರಾಮೀಣ ಭಾಗದ ಜನರ ಜೀವನ ಇನ್ನೂ ದುಸ್ತರದಲ್ಲಿಯೇ ಇದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ, ಜನಪರ ಕಾಳಜಿಯುಳ್ಳ ಸುಮನಾ ಬೆಳ್ಳಾರ್ಕರ್ ಅವರನ್ನು ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಸುಮನಾ ಬೆಳ್ಳಾರ್ಕರ್ ಅವರ ಗೆಳೆಯರ ಬಳಗ ಮನವಿ ಮಾಡಿಕೊಂಡರು.ಮೆ.೧ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರದೀಪ್ ತುಂಕೂರು ಕಳೆದ ೧೫-೨೦...