Ad Widget

ಐನೆಕಿದು : ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಅವರಿಂದ ಮತಯಾಚನೆ

ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ಅವರು ಐನೆಕಿದು ಗ್ರಾಮದಲ್ಲಿ ಮೇ.3 ರಂದು ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ವಿನಯ್ ಮುಳುಗಾಡು, ವಾಡ್ಯಪ್ಪ ಗೌಡ ಎರ್ಮೈಲ್, ಶಿವಪ್ರಸಾದ್ ನಡ್ತೋಟು, ಕಿಶೋರ್ ಕುಮಾರ್ ಕೂಜುಗೋಡು, ಮಧುಸೂದನ್ ಕೊಂಬಾರು ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading