ಸಂಪಾಜೆ : ಕಾಂಗ್ರೆಸ್ ಭದ್ರಕೋಟೆಯಲ್ಲಿ ಅಭ್ಯರ್ಥಿ ಜಿ. ಕೃಷ್ಣಪ್ಪ ಮತಯಾಚನೆ amarasuddi - May 4, 2023 at 15:09 0 Tweet on Twitter Share on Facebook Pinterest Email ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಸಂಪಾಜೆಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಬಿರುಸಿನ ಪ್ರಚಾರ ನಡೆಸಿದರು. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಜತೆ ಸಂಪಾಜೆ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು. . . . . . . . . . Share this:WhatsAppLike this:Like Loading...