ಕುಂದಾಪುರದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾದ ಐವರ್ನಾಡಿನ ಯುವಕ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಐವರ್ನಾಡಿನ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ. ಈತ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ.ಇಂದು ಬೆಳಿಗ್ಗೆ ತನ್ನ ಮನೆಯಿಂದ...
error: Content is protected !!