- Wednesday
- April 2nd, 2025

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 10.00 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಮಂಡಳಿ ಮಾಹಿತಿ ನೀಡಿದೆ. ಈ ಬಾರಿ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು 11.00 ಗಂಟೆಯಿಂದ...

ಸುಳ್ಯ:ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಸುಳ್ಯ ಪೇಟೆಯ ಖಾಸಗಿ ಬಸ್ ತಂಗುದಾಣದಲ್ಲಿ ತಾಲೂಕು SVEEP ಸಮಿತಿ ಹಾಗೂ ಸುಳ್ಯ ನಗರಪಂಚಾಯತ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ...