Ad Widget

ನಾಳೆ(ಮೇ.08) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 10.00 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಮಂಡಳಿ ಮಾಹಿತಿ ನೀಡಿದೆ. ಈ ಬಾರಿ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.
ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು 11.00 ಗಂಟೆಯಿಂದ karresults.nic.in ಈ ಲಿಂಕ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!