Ad Widget

ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟಗೊಂಡಿದ್ದು ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಲಭಿಸಿದೆ.


ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 10 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕು.ಬಿಂದುಶ್ರೀ ಪಿ.ವಿ 587 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಈಕೆ ದೇವಚಳ್ಳ ಗ್ರಾಮದ ಮೇಲೆಪುರ ವೀರಪ್ಪ ಗೌಡ ಮತ್ತು ಶ್ರೀಮತಿ ವಿನುತಾ  ದಂಪತಿಗಳ ಪುತ್ರಿ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!