Ad Widget

ಎಸ್ ಎಸ್ ಎಲ್ ಸಿ ಫಲಿತಾಂಶ : ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ. 100 ಫಲಿತಾಂಶ

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ. ಒಟ್ಟು 46 ವಿದ್ಯಾರ್ಥಿಗಳು ಪರೀಕ್ಷೆಗೆ .
18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,
28 ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!