Ad Widget

ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮರ್ಕಂಜದ ನಿವಾಸಿ ಕುಸುಮಾಧರ ಮುಂಡೋಡಿ ಎಂಬವರ ಮೃತದೇಹ ಅರಂತೋಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಸುಮಾಧರರು ಅರಂತೋಡಿನಲ್ಲಿ ವಾಸವಾಗಿದ್ದು, ಎರಡು ದಿನಗಳ ಹಿಂದೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಇಂದು ಅವರು ವಾಸವಿದ್ದ ಮನೆಯ ಪಕ್ಕದ ತೋಟದಲ್ಲಿ ಕೊಕ್ಕೋ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!