- Wednesday
- April 2nd, 2025

ಆಲೆಟ್ಟಿ ಗ್ರಾಮದ ಕೋಲ್ಚಾರು ಕುಟುಂಬಸ್ಥರ ತರವಾಡು ಮನೆತನದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮೇ.16,17 ಮತ್ತು 18 ರಂದು ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ನಡೆಯಲಿಮೇ.16 ರಂದು ಬೆಳಗ್ಗೆ ಗಂಟೆ 8.30 ರಿಂದ ಕೋಲ್ಚಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯು ಸಾಗಿ ಬರಲಿದೆ. ಬಳಿಕಉಗ್ರಾಣ ತುಂಬುವ...

ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾರೋಪ ಹಾಗೂ ಶ್ರೀಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.14ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಮಕ್ಕಳನ್ನು ಉತ್ತಮ ವ್ಯಕ್ತಿಗಳಾಗಿ ರೂಪಿಸಲು ಸಂಸ್ಕಾರಯುತ ಶಿಕ್ಷಣ ಹಾಗೂ...