
ಗಿಸಾ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ಆಯೋಜಿಸಿದ್ದ ಒಂದು ನಿಮಿಷದಲ್ಲಿ ಅತೀ ಹೆಚ್ಚು ಬಾರಿ ಭುಜಂಗಾಸನ ಮತ್ತು ಪರ್ವತಾಸನ ಮಾಡುವುದರಲ್ಲಿ ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ ನಲ್ಲಿ ಪಂಜದ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿಗಳಾದ ಅನ್ವಿತಾ ಶೆಟ್ಟಿ, ಆತ್ಮಿಕಾ.ಪಿ.ಆರ್, ದರ್ಶಲ್ ಗೌಡ.ಪಿ, ಮೋಕ್ಷಿತಾ ಪಲ್ಲೋಡಿ, ಸಾನ್ವಿ.ಡಿ, ತನ್ವಿ.ಎಂ.ಜಿ ಇವರುಗಳು ಭಾಗವಹಿಸಿರುತ್ತಾರೆ.
ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪದಕವನ್ನು ನೀಡಿ ಗೌರವಿಸಲಾಯಿತು. ಇವರಿಗೆ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ಅವರು ಮಾರ್ಗದರ್ಶನ ನೀಡಿರುತ್ತಾರೆ.
(ವರದಿ : ಉಲ್ಲಾಸ್ ಕಜ್ಜೋಡಿ)
