Ad Widget

ಅರಂತೋಡಿನಲ್ಲಿ ಕಾರು – ಸ್ಕೂಟಿ ಅಪಘಾತ : ನವೀನ್ ಸಂಕೇಶ ಸ್ಥಳದಲ್ಲೇ ಮೃತ್ಯು

ಅರಂತೋಡು ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಸ್ಕೂಟಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರ ನವೀನ್ ಸಂಕೇಶ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುತ್ತೂಟು ಫೈನಾನ್ಸ್ ಸಂಸ್ಥೆಯಲ್ಲಿ ಇವರು ಕೆಲಸ ನಿರ್ವಹಿಸುತ್ತಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading