Ad Widget

ಸೂರ್ತಿಲ ರಕ್ತೇಶ್ವರೀ ಕ್ಷೇತ್ರದಲ್ಲಿ ಶ್ರೀ ದೈವದ ನೇಮೋತ್ಸವ

ಸುಳ್ಯ ಕಸಬಾದ ಕಾಯರ್ತೋಡಿ ಸೂರ್ತಿಲ ವಿಷ್ಣುನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡ ಶ್ರೀ ರಕ್ತೇಶ್ವರೀ ಕ್ಷೇತ್ರದಲ್ಲಿ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ಬ್ರಹ್ಮಕಲಶೋತ್ಸವ ನಡೆದು ರಾತ್ರಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಸೇವಾ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೋಡರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!