- Thursday
- November 21st, 2024
ಇತ್ತೀಚೆಗೆ ನಿಧನರಾದ ಅಜ್ಜಾವರ ಗ್ರಾಮದ ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಹಾಗೂ ಕಾಂಗ್ರೆಸ್ ಮುಖಂಡರಾದ ಸುಧೀರ್ ರೈ ಮೇನಾಲರ ನಿವಾಸಕ್ಕೆ ಮೇ.30ರಂದು ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ , ಸುಭೋದ್ ಶೆಟ್ಟಿ ಮೇನಾಲ , ಎಸ್...
ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...
ಸುಳ್ಯಕ್ಕೆ ಮಂಗಳೂರು ಸಂಸದ ಹಾಗೂ ಬಿಜೆಪಿರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೇ.30ರಂದು ಭೇಟಿ ನೀಡಿದ್ದರು. ಸುಳ್ಯ ನಗರ ಪಂಚಾಯತ್ ನ ವತಿಯಿಂದ ಕಲ್ಚೆರ್ಪೆಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರವನ್ನು ಪರಿಶೀಲಿಸಿದರು. ನಗರ ಪಂಚಾಯತ್ ನ ಈ ವಿನೂತನಪ್ರಯೋಗಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ ಇದನ್ನುಲಾಭದಾಯಕವಾನ್ನಾಗಿ ಮಾಡುವ ಕುರಿತು ಯೋಜನಾವರದಿ ಸಿದ್ಧಪಡಿಸಲು ತಿಳಿಸಿದರು. ಸ್ವಚ್ಛ ಭಾರತ್ ಮಿಷನ್ ಅಥವಾ ಕಂಪೆನಿಗಳ...
ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಸಿ.ಬಿ.ಎಸ್.ಸಿ ಪಠ್ಯಕ್ರಮದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಡಾ.ರವಿಶಂಕರ ಮತ್ತು ಅನುಪಮ ದಂಪತಿಗಳ ಪುತ್ರಿ ಅಭಿಜ್ಞಾ.ಎಸ್ ಭಟ್ ( 95.8 .%) ಮತ್ತು ದ್ವಿತೀಯ ಸ್ಥಾನ ಪಡೆದ ಶ್ರೀ ಶುಭಕರ ಬೊಳುಗಲ್ಲು ಮತ್ತು ಗೀತಾಂಜಲಿ ದಂಪತಿಗಳ ಪುತ್ರಿ ಸೃಜಾನಾ ಬಿ.ಎಸ್(91.7%) ಇವರನ್ನು ಕೆ.ವಿ.ಜಿ ಇಂಟರ್‌ನ್ಯಾಷನಲ್ ಪಬ್ಲಿಕ್...
2022-23ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕೆ.ವಿ.ಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಳ್ಯದ ನಾವೂರು ಅಬ್ದುಲ್ ಹಮೀದ್ ಮತ್ತು ಅಹಮದ್ ಬೇಗಂ ದಂಪತಿಗಳ ಪುತ್ರಿ ಆಯಿಶತ್ ಶಿಫಾನ್ ರನ್ನು ಕೆ.ವಿ.ಜಿ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಆದ ಡಾ...
ಸುಳ್ಯದ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕರಾಗಿಮೋಹನ ಎಂ.ಕೆ ರವರು ಅಧಿಕಾರ ಸ್ವೀಕರಿಸಿದ್ದಾರೆ. ಮೂಲತ: ಮಡಿಕೇರಿಯ ಕಡಗದಾಳು ಗ್ರಾಮದವರಾದ ಮೋಹನರವರು 1999 ರಲ್ಲಿ ಮಡಿಕೇರಿಯ ವಿರಾಜಪೇಟೆಯಲ್ಲಿ ಅಂಚೆ ಇಲಾಖೆಗೆ ಸೇರಿದ್ದರು.ತದ ನಂತರ ಬೆಂಗಳೂರಿನ ಮಾಗಡಿ ಹಾಗೂ ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು, ಇದೀಗ ಸುಳ್ಯ ಅಂಚೆ ಕಚೇರಿಗೆ ಮುಖ್ಯ ಅಂಚೆ...
ನಾಲ್ಕೂರು ಗ್ರಾಮದ ವಾಸುದೇವ ಗೌಡ ಚಾರ್ಮತ ಎಂಬವರು ಗುತ್ತಿಗಾರಿಗೆ ಬಂದು ನಡುಗಲ್ಲಿಗೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೇ.29 ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಸುಳ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು...