- Wednesday
- April 2nd, 2025

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ.31ರಂದು ಹಮ್ಮಿಕೊಳ್ಳಲಾಯಿತು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್. ಪ್ರಸಾದ್, ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಉಪ ಕಾರ್ಯದರ್ಶಿಯವರಾದ ಭಾರತಿ ಶಂಕರ್ ಆದಾಳ,ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದು...

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು,ಸುಳ್ಯ ಭಾಲಾವಲಿಕಾರ್ ರಾಜಾಪುರ ಸಾರಸ್ವತ ಸಮಾಜ, ಯುವ ಸಮಾಜ, ದುರ್ಗಾಪರಮೇಶ್ವರಿ ಭಜನಾ ಮಂಡಳಿ,ಮಹಿಳಾ ಮಂಡಳಿ,ದುರ್ಗಾಪರಮೇಶ್ವರಿ ಚಾರಿಟೇಬಲ್ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ.ಆಸ್ಪತ್ರೆಯ ಸಹಯೋಗದಲ್ಲಿ ಜೂ.3 ರಂದು ದಿ.ಆರ್.ಉಮೇಶ್ ವಾಗ್ಲೆ ಮತ್ತು ದಿ. ವೈಕುಂಠ ಪ್ರಭು ಎ. ರವರ ಸ್ಮರಣಾರ್ಥ ಬೃಹತ್ ಉಚಿತ ವೈದ್ಯಕೀಯ ಶಿಬಿರವು ಸುಳ್ಯದ...

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ಜಾನುವಾರಿ ಸಾಗಾಣಿಕೆ) ನಿಯಮ 2021ರ ಅನ್ವಯ ಜಾನುವಾರು ಸಾಗಾಣಿಕಾ ಪರವಾನಗಿ ಪಡೆಯಲು ಇನ್ನು ಮುಂದೆ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕೃತ ಜಾನುವಾರು ಸಾಗಾಟ ಪರವಾನಗಿ ಜಾಲತಾಣದಿಂದ ರೈತರು ತಾವೇ ಅರ್ಜಿಗಳನ್ನು ಸಲ್ಲಿಸಿ ಕೆಲಸದ ದಿನಗಳಂದು ಪರವಾನಗಿ ಪಡೆದುಕೊಳ್ಳಬಹುದು ಎಂದು ಪಶು ಪಾಲನೆ ಮತ್ತು...