- Thursday
- April 3rd, 2025

ಸುಳ್ಯ ನಗರ ಅಭಿವೃದ್ಧಿಗೊಂಡಿದ್ದರೂ ಗ್ರಾಮೀಣ ಭಾಗದ ಜನರ ಜೀವನ ಇನ್ನೂ ದುಸ್ತರದಲ್ಲಿಯೇ ಇದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ, ಜನಪರ ಕಾಳಜಿಯುಳ್ಳ ಸುಮನಾ ಬೆಳ್ಳಾರ್ಕರ್ ಅವರನ್ನು ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಸುಮನಾ ಬೆಳ್ಳಾರ್ಕರ್ ಅವರ ಗೆಳೆಯರ ಬಳಗ ಮನವಿ ಮಾಡಿಕೊಂಡರು.ಮೆ.೧ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರದೀಪ್ ತುಂಕೂರು ಕಳೆದ ೧೫-೨೦...

ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ. ಕೆ. ಹರಿಪ್ರಸಾದ್ ರವರು ಸುಳ್ಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಭೇಟಿ ನೀಡಿ ಐವರ್ನಾಡು ನಿಡುಬೆ ಸಿಆರ್ ಸಿ ಕಾಲೋನಿಗೆ ಭೇಟಿ ನೀಡಿ ಮತದಾರರನ್ನು ಭೇಟಿಯಾದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo, ಕೆಪಿಸಿಸಿ ಮಾಧ್ಯಮ ವಕ್ತಾರ ಟಿ. ಎಂ....

ಈ ಬಾರಿಯ ವಿಧಾನಸಭಾ ಚುನಾವಣೆಯಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಂಡಿತ. ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ತಂದು ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್‌ರವರು ಮೆ.೧ರಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ರೂ.20 ಕೋಟಿ ಅನುದಾನದಲ್ಲಿ ಅರಂತೋಡು - ತೊಡಿಕಾನದ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದ...