- Thursday
- November 21st, 2024
ಹನ್ನೊಂದು ವರ್ಷದ ಬಾಲಕನೊಬ್ಬ ಮೂರು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾನೆ. ಕಾಸರಗೋಡು ಹಾಗೂ ಸುಳ್ಯತಾಲೂಕಿನ ಗಡಿಭಾಗ ಅಡೂರು ಗ್ರಾಮದ ಮಣಿಯೂರಿನ ನವೀನ್ ರಾವ್ ಸಿಂಧ್ಯಾ ಹಾಗೂ ಭವಾನಿ ದಂಪತಿಯ 11 ವರ್ಷ ಪ್ರಾಯದ ಪುತ್ರ ರತೀಶ್ ಸಿ. ಕೇಶದಾನ ಮಾಡಿರುವ ಬಾಲಕ. ಈತ ಮುಳ್ಳೇರಿಯಾದ ವಿದ್ಯಾಶ್ರೀ ಶಿಕ್ಷಣ...
ಸರಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳ ಜವಬ್ದಾರಿ ಹೆಚ್ಚಿನದ್ದು. ಅಧಿಕಾರಿಗಳು ಜನರನ್ನು ಯಾವುದೇ ಕಾರಣಕ್ಕೂ ಸತಾಯಿಸದೇ ಅವರಿಗೆ ಸೂಕ್ತ ಸಲಹೆಗಳನ್ನು ನೀಡಿ ಅವರ ಕೆಲಸಗಳನ್ನು ಮಾಡಿಕೊಡಬೇಕು. ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಕನಸಿಗೆ ಅಧಿಕಾರಿಗಳು ಸಹಕರಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು. ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು...
ದಾವಣಗೆರೆ ಜಿಲ್ಲೆ ಎಸ್.ಪಿ ಆಗಿ ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿದ್ದ ಸಿ.ಬಿ ರಿಷ್ಯಂತ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಎಸ್.ಪಿ.ಯಾಗಿ ನೇಮಿಸಲಾಗಿದೆ.ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಎಸ್.ಪಿ. ವಿಕ್ರಮ್ ಅಮ್ಟೆ ಅವರು ರಜೆಯಲ್ಲಿರುವ ಕಾರಣ ರಿಷ್ಯಂತ್ ಅವರು ಪ್ರಭಾರವಾಗಿ ಕರ್ತವ್ಯ ಮಾಡಲು ಸರಕಾರ ಅದೇಶ ಹೊರಡಿಸಿದೆ. ಸಿ.ಬಿ ರಿಷ್ಯಂತ್ 2013 ಬ್ಯಾಚ್...
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (KMF) ನೇಮಕಾತಿ _2023 ಪ್ರಾರಂಭಗೊಂಡಿದ್ದು, ಆನ್’ಲೈನ್ (ವೆಬ್’ಸೈಟ್ ಮೂಲಕ) ಅಪ್ಲೈ ಮಾಡಬಹುದು. Link: https://www.jobsplus.in/KMFJOBSAPPLY ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 219 ಒಟ್ಟು ಹುದ್ದೆಗಳಿದ್ದು, 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಪಾಸ್ ಆಗಿರಬೇಕು. 21,400 ರಿಂದ...
ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡು ಪಾಸ್ ವಿತರಣೆ ಮಾಡುವವರೆಗೂ ಅಂದರೆ ಜೂನ್ 15ರವರೆಗೆ ಹಿಂದಿನ ವರ್ಷದ ಬಸ್‌ಪಾಸ್‌ಗಳು ಹಾಗೂ ಶಾಲೆ- ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದ ಶುಲ್ಕ ಪಾವತಿ ರಶೀದಿಯನ್ನು ತೋರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ...