- Thursday
- November 21st, 2024
ಸುಬ್ರಹ್ಮಣ್ಯ: ದೇವಳದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ದೊರಕುವುದು ಭಾಗ್ಯ. ಇಂತಹ ಪುಣ್ಯದ ಕಾರ್ಯವನ್ನು ಕಾರ್ಯತತ್ಪರತೆ ಮತ್ತು ನಿಷ್ಠಾವಂತಿಕೆಯಿಂದ ನೆರವೇರಿಸಿದರೆ ಭಗವಂತನ ಕೃಪೆ ಬದುಕಿನಾದ್ಯಂತ ಇರುತ್ತದೆ.ವೃತ್ತಿ ಮತ್ತು ನಿವೃತ್ತಿಯು ಒಂದೇ ನಾಣ್ಯದ ಎರಡು ಮುಖಗಳು ಇವೆರಡನ್ನು ಸಮ ಪ್ರಯಾಣದಲ್ಲಿ ಅನುಭವಿಸಿದರೆ ಜೀವನ ಪಾವನ. ಶ್ರೀ ದೇವಳದಲ್ಲಿ ಸೇವೆ ಸಲ್ಲಿಸಿದ ಹಾಲವ್ವ ಅವರ ಸೇವಾಕಾಂಕ್ಷಿತ್ವವು ಸರ್ವರಿಗೂ ಮಾದರಿ.ತಮಗೆ ವಹಿಸಿದ...
ಸುಬ್ರಹ್ಮಣ್ಯ: ಗುರುವಾರ ಸಂಜೆ ಕಾರು ಹರಿದು ಕಾಲಿಗೆ ಗಾಯಗೊಂಡು ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್ ಎಸ್ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರಾದ ಹನಿಷ್ಕಾ ಮತ್ತು ಬಿಂಬಿಕಾ ಅವರ ಯೋಗಕ್ಷೇಮವನ್ನು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಎಸ್ ಎಸ್ ಪಿ ಯು ಕಾಲೇಜಿನ ಕಾರ್ಯದರ್ಶಿಗಳೂ ಆದ ಡಾ.ನಿಂಗಯ್ಯ ಶುಕ್ರವಾರ ವಿಚಾರಿಸಿದರು....
ಸುಳ್ಯ ಸಿ ಎ ಬ್ಯಾಂಕ್ ನಲ್ಲಿ ಕಳೆದ 29 ವರ್ಷಗಳಿಂದ ವಿವಿಧ ಹುದ್ದೆಗಳನ್ನು ನಿಭಾಯಿಸಿ ಹಿರಿಯ ಗುಮಾಸ್ತೆಯಾಗಿ ಮೇ. 31ರಂದು ನಿವೃತ್ತರಾದ ಶ್ರೀಮತಿ ಜಲಜಾಕ್ಷಿ ಪಿ ಕೆ ಇವರಿಗೆ ಸಂಘದ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು. ಸಂಘದ ಅಧ್ಯಕ್ಷರಾದ ಬಾಲಗೋಪಾಲ ಎಂ ಉಪಸ್ಥಿತರಿದ್ದು ನಿವೃತ್ತರಿಗೆ ಸನ್ಮಾನಿಸಿ, ಶುಭ ಹಾರೈಸಿದರು. ಮುಖ್ಯ...
ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡು, ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್...
ಜೀವನದಲ್ಲಿ ಗೆಲ್ಲಬೇಕೆಂಬ ಕನಸು ಕಂಡವರೆಷ್ಟೋ, ಜೀವನದ ಅನಿವಾರ್ಯತೆಗಳಿಗಾಗಿ ತಮ್ಮ ಕನಸುಗಳನ್ನು ಬಚ್ಚಿಟ್ಟು ಮುನ್ನಡೆದವರೆಷ್ಟೋ…ಕನಸುಗಳ ಹೊತ್ತು ಅಲೆದಾಡಿದವರೆಷ್ಟೋ, ಅವಕಾಶಕ್ಕಾಗಿ ಕೈಚಾಚಿದವರೆಷ್ಟೋ…ನಮ್ಮಿಂದ ಸಾಧನೆ ಮಾಡಲು ಸಾಧ್ಯವೇ ಎಂದು ಭಯಪಟ್ಟು ಕುಳಿತವರೆಷ್ಟೋ, ನಮ್ಮಿಂದಾಗದು ಎಂದು ಕನಸುಗಳ ಮರೆತು ಹೊರನಡೆದವರೆಷ್ಟೋ…ಕಷ್ಟಗಳ ಕೋಟೆಯಲ್ಲಿ ಕನಸುಗಳ ಬಿಟ್ಟವರೆಷ್ಟೋ, ನೋವಿನ ನರಕದಲ್ಲಿ ಕನಸುಗಳ ಮರೆತವರೆಷ್ಟೋ…ಕನಸುಗಳ ಬಚ್ಚಿಟ್ಟು, ಭಯಪಟ್ಟು, ಮರೆತ ಮಾತ್ರಕ್ಕೆ ಕನಸುಗಳು ಕರಗುವುದಿಲ್ಲ, ಆದರೆ ನನಸಾಗದೇ...