ಪಾಲಡ್ಕ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು amarasuddi - June 5, 2023 at 10:46 0 Tweet on Twitter Share on Facebook Pinterest Email ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಬಳಿ ಟೂರಿಸ್ಟ್ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ನಡೆದಿದೆ. ಈ ಘಟನೆಯಿಂದ ವಿದ್ಯುತ್ ಕಂಬ ಮುರಿದಿದ್ದು, ಕಾರಿನಲ್ಲಿದ್ದ ಹುಣಸೂರು ಮೂಲದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. . . . . . . . . . Share this:WhatsAppLike this:Like Loading...